ಬಾಲಿವುಡ್ ನಟ ಅಮೀರ್ ಖಾನ್ ಇತ್ತೀಚಿನ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಮೂಲಕ ಭಾರಿ ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅಮೀರ್ ಜೊತೆಗೆ ಕರೀನಾ ಕಪೂರ್ ಮತ್ತು ನಾಗ ಚೈತನ್ಯ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಾಲಿವುಡ್ ಅಂಗಳದಲ್ಲಿ ದೊಡ್ಡ ದೊಡ್ಡ ಹಿಟ್ ಸಿನಿಮಾಗಳನ್ನು ನೀಡಿ, ಚೀನಾ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬಾಲಿವುಡ್ ಸ್ಟಾರ್ ಆಮೀರ್ ಖಾನ್ ಕನ್ನಡ ಸಿನಿಮಾ ಬಗ್ಗೆ ಹೆಮ್ಮೆಯ ಮಾತುಗಳನ್ನು ಆಡಿದ್ದಾರೆ. ಖಾಸಗಿ ಸಂದರ್ಶನದಲ್ಲಿ ಮಾತನಾಡಿರುವ ಆಮೀರ್ ಖಾನ್, ಕನ್ನಡದ ಈ ಸಿನಿಮಾದ ಹೆಸರು ಕೇಳಿದ್ರೆ ಭಯವಾಗುತ್ತೆ ಅಂದಿದ್ದಾರೆ. ಹಾಗಾದ್ರೆ ಯಾವುದು ಆ ಸಿನಿಮಾ ಅಂತಾ ತಿಳಿಯಲು ಮುಂದೆ ಓದಿ.
ಮುಸ್ಕಾನ್ ಖಾನ್(Muskan Khan) ಎಂಬ ಯುವತಿ ಹಿಜಾಬ್ ಧರಿಸಿ 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆದ ನಂತರ ಹಲವರು ಈ ನಕ್ಕು ಶ್ಲಾಘಿಸಿದ್ದಾರೆ ಮತ್ತು ಹಲವರು ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.
15 ವರ್ಷಗಳ ಕಾಲ ಒಟ್ಟಿಗೆ ಇದ್ದ ಅಮೀರ್ ಖಾನ್ ಮತ್ತು ಕಿರಣ್ ರಾವ್ ಈ ವರ್ಷ ಜುಲೈನಲ್ಲಿ ಬೇರೆಯಾಗಿದ್ದರು.ಅಂದಿನಿಂದ, ಅಮೀರ್ ಖಾನ್ ಅವರು ಮೂರನೇ ಬಾರಿಗೆ ಮದುವೆಯಾಗುತ್ತಾರೆ ಎನ್ನುವ ಅನೇಕ ಊಹಾಪೋಹಗಳು ಕೇಳಿ ಬರುತ್ತಿದ್ದವು.
ಅಮೀರ್ ಖಾನ್ ಅಭಿನಯದ 'ಲಾಲ್ ಸಿಂಗ್ ಚಡ್ಡಾ' ಸಿನಿಮಾವು ಏಪ್ರಿಲ್ 14 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ನಟ ಯಶ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್ 2 ನೊಂದಿಗೆ ಪೈಪೋಟಿ ನೀಡಲಿದೆ. ಎರಡೂ ಸಿನಿಮಾಗಳು ಪೈಪೋಟಿಗೆ ಕಾರಣವಾಗಿದ್ದಕ್ಕೆ ಯಶ್ ಬಳಿ ಅಮೀರ್ ಕ್ಷಮೆ ಕೇಳಿದ್ದಾರೆ.
ಬಾಲಿವುಡ್ ನಟ ಅಮೀರ್ ಖಾನ್ ಅವರ ಜಾಹೀರಾತು ಕೂಡ ರಸ್ತೆಯ ಮೇಲೆ ಪಟಾಕಿಗಳನ್ನು ಸಿಡಿಸದಂತೆ ಮನವಿಗೆ ಸಂಬಂಧಿಸಿದಂತೆ ಮುಂಚೂಣಿಗೆ ಬಂದಿದೆ. ಆದರೆ ಈ ಜಾಹೀರಾತಿನಿಂದಾಗಿ, ಈಗ ಅಮೀರ್ ಖಾನ್ ಗೆ ಸಮಸ್ಯೆ ಎದುರಾಗಿದೆ. ಇವಾ ಈ ಜಾಹೀರಾತು ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಆಗುತ್ತಿದೆ.
ನಟಿ ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯರ ಮದುವೆ ವಿಚ್ಚೇದನದ ವದಂತಿಗಳು ತೀವ್ರವಾಗಿರುವ ಬೆನ್ನಲ್ಲೇ ಈಗ ನಾಗಾರ್ಜುನ್ ಹಾಗೂ ನಾಗಚೈತನ್ಯ ಅಮೀರ್ ಖಾನ್ ಗಾಗಿ ಆಯೋಜಿಸಿದ್ದ ಪಾರ್ಟಿಯನ್ನು ತಪ್ಪಿಸಿಕೊಂಡಿರುವುದು ಈ ಊಹಾಪೋಹಗಳಿಗೆ ಇನ್ನಷ್ಟೂ ಪುಷ್ಟಿ ನೀಡಿದಂತಾಗಿದೆ.
ಬಾಲಿವುಡ್ ನಟ ಅಮೀರ್ ಖಾನ್ ಅವರ ಎರಡನೇ ಮದುವೆ ಮುರಿದುಹೋಗಿದೆ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಪರಸ್ಪರ ಒಪ್ಪಿಗೆಯೊಂದಿಗೆ ಪರಸ್ಪರ ವಿಚ್ಛೇದನ ಪಡೆಯುತ್ತಿದ್ದಾರೆ. ಈ ಇಬ್ಬರೂ ಡಿಸೆಂಬರ್ 28, 2005 ರಂದು ವಿವಾಹವಾಗಿದ್ದರು.
ಕಳೆದ ವರ್ಷ ಲಾಕ್ ಡೌನ್ ವೇಳೆ, ಅಮೀರ್ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾದ ಚಿತ್ರೀಕರಣ ಪಂಜಾಬ್ನಲ್ಲಿ ನಡೆಯುತ್ತಿತ್ತು. ಲಾಕ್ಡೌನ್ ತೆರೆವಾದಾಗ ಬಹಳ ಸೀಮಿತ ಸಿಬ್ಬಂದಿಯೊಂದಿಗೆ ಶೂಟಿಂಗ್ ಕಾರ್ಯ ಆರಂಭಿಸಲಾಗಿತ್ತು.
Aamir Khan covid 19 positive- ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ಗೆ ಕರೋನಾ ದೃಢಪಟ್ಟ ಬಳಿಕ ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ನಟ ಅಮೀರ್ ಖಾನ್ ಅವರ ಚೀನಾದ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸಿದ್ದಾರೆ.
ಇಂದು, ಶಿಕ್ಷಕರ ದಿನಾಚರಣೆಯಂದು ನಾವು ಕೆಲವು ನಟರ ಬಗ್ಗೆ ಮಾತನಾಡುತ್ತೇವೆ, ಅವರು ದೊಡ್ಡ ಪರದೆಯಲ್ಲಿ ಶಿಕ್ಷಕರ ಪಾತ್ರವನ್ನು ನಿರ್ವಹಿಸಿದ್ದಾರೆ ಮತ್ತು ಜೀವನದಲ್ಲಿ ಶಿಕ್ಷಕರ ಪಾತ್ರವನ್ನು ವಿವರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.