Amithab bacchan post: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವಿನ ವಿಚ್ಛೇದನದ ವದಂತಿಗಳು ಬಹಳ ದಿನಗಳಿಂದ ಸದ್ದು ಮಾಡುತ್ತಿದೆ. ಇದೆಲ್ಲದರ ನಡುವೆ ಅಮಿತಾಭ್ ಬಚ್ಚನ್ ಮಾಡಿರುವ ಗೂಢಾರ್ಥದ ಪೋಸ್ಟ್ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
Aaradhya and Aishwarya Rai Bachchan: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ತಮ್ಮ ವೈವಾಹಿಕ ಜೀವನದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ. ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ಇಬ್ಬರೂ ಪರಸ್ಪರ ಅಂತರ ಕಾಯ್ದುಕೊಂಡಿದ್ದಾರೆ ಎಂದು ಅನೇಕ ವರದಿಗಳು ತೋರಿಸುತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.