Business Concept: ಒಂದು ವೇಳೆ ನೀವೂ ಕೂಡ ನಿಮ್ಮ ಸ್ವಂತ ಉದ್ಯಮವನ್ನು ಆರಂಭಿಸಲು ಯೋಜನೆ ರೂಪಿಸುತ್ತಿದ್ದರೆ, ಆತ್ಮ ನಿರ್ಭರ್ ಭಾರತ ಯೋಜನೆಯ ಮೂಲಕ ನಿಮ್ಮ ಈ ಕನಸನ್ನು ನೀವು ನನಸಾಗಿಸಬಹುದು. ಈ ಯೋಜನೆಯಡಿಯಲ್ಲಿ ಸ್ವಂತ ಉದ್ಯಮ ಆರಂಭಿಸಲು ಸಾಲ ಸೌಲಭ್ಯ ನೀಡಲಾಗುತ್ತದೆ(Business News In Kannada) .
Business Ideas - ಒಂದು ವೇಳೆ ನೀವೂ ಕೂಡ ನಿಮ್ಮ ಸ್ವಂತ ಉದ್ಯಮವನ್ನು ಆರಂಭಿಸಲು ಯೋಜನೆ ರೂಪಿಸುತ್ತಿದ್ದರೆ, ಆತ್ಮ ನಿರ್ಭರ್ ಭಾರತ ಯೋಜನೆಯ ಮೂಲಕ ನಿಮ್ಮ ಈ ಕನಸನ್ನು ನೀವು ನನಸಾಗಿಸಬಹುದು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಕಾಲಾವಧಿಯ ಎರಡನೇ ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ಸೋಮವಾರ ನಡೆಸಿದೆ. ಈ ಸಭೆಯಲ್ಲಿ ರೈತರು ಹಾಗೂ ಬೀದಿ ಬದಿಯ ವರ್ತಕರು, ಸೂಕ್ಷ್ಮ, ಮಧ್ಯಮ ಹಾಗೂ ಸಣ್ಣ ಉದ್ಯಮಿದಾರರ ಕುರಿತು ದೊಡ್ಡ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ರಚನಾತ್ಮಕ ಸುಧಾರಣಾ ಕ್ರಮಗಳನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,ಈ ಐತಿಹಾಸಿಕ ನಿರ್ಧಾರಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಇದು ಖಂಡಿತವಾಗಿಯೂ ಭಾರತದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಆತ್ಮನಿರ್ಭಾರ ಭಾರತ್ ಕಡೆಗೆ ಸಾಗಲು ಸಹಾಯವಾಗುತ್ತದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.