CCL 2023:ಕ್ರೀಡೆ ಮತ್ತು ಮನರಂಜನೆಯ ಭಾಗವಾಗಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಕ್ರೀಡಾಕೂಟವು ಮತ್ತೆ ಕಾರ್ಯರೂಪಕ್ಕೆ ಬಂದಿದೆ.ಈ ಆವೃತಿಯಲ್ಲಿ ಭಾರತದ ವಿವಿಧ ಪ್ರದೇಶದ ಒಟ್ಟು ಎಂಟು ತಂಡಗಳು ಸ್ಪರ್ಧಿಸಲಿವೆ.
ಜನರ ಮೇಲೆ ದಾಳಿಗೆ ಮುಂದಾಗುತ್ತಿದ್ದ ಹಾಗೂ ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡುತ್ತಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಪುಂಡಾನೆಯನ್ನು ಅಭಿಮನ್ಯು ಅಂಡ್ ಟೀಂ ಸೆರೆ ಹಿಡಿದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಯಶಸ್ವಿಯಾಗಿದ್ದಾರೆ.
ಅಭಿಮನ್ಯು ಆರೋಗ್ಯವಾಗಿದ್ದಾನೆ. ಅಭಿಮನ್ಯು ಅಕ್ಕಪಕ್ಕ ಚೈತ್ರಾ, ಕಾವೇರಿ ಆನೆ ಇರಲಿದೆ. ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಿದ್ದೇವೆ ಎಂದು DCF ಕರಿಕಾಳನ್ ಹೇಳಿದ್ದಾರೆ. ಈ ಬಗ್ಗೆ ಕರಿಕಾಳನ್ ಜೊತೆ ನಮ್ಮ ಪ್ರತಿನಿಧಿ ಸುರೇಶ್ ನಡೆಸಿರೋ ಚಿಟ್ ಚಾಟ್ ಇಲ್ಲಿದೆ..
Mysuru Dasara 2022 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ದಸರಾ ಗಜಪಡೆಯ ಸಾರಥಿ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸಿ ತಾಲೀಮು ಶುರು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.