Abhishek Ambareesh: ಸ್ಯಾಂಡಲ್ವುಡ್ನ ಸ್ಟಾರ್ ಅಂಬಿ ಪುತ್ರ ಅಭಿಷೇಕ್ ಅಂಬರೀಷ್ ಪುತ್ರ ಹಾಗೂ ಸೊನೆ ಅವಿವಾ ಪೋಷಕರಾಗುತ್ತಿರುವ ಖುಷಿಯಲ್ಲಿದ್ದಾರೆ. ಈ ವಾರವೇ ಅವಿವಾ ಅವರ ಸಿಮಂತ ಕಾರ್ಯಕ್ರಮವನ್ನು ಕುಟುಂಬದವರು ಪ್ಲಾನ್ ಮಾಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
Abhi Aviva : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಂಭ್ರಮ ತುಂಬಿ ತುಳುಕಾಡುತ್ತಿತ್ತು. ಅಭಿಷೇಕ್ ಅಂಬರೀಶ್ ಅವಿವಾ ಬಿದ್ದಪ್ಪ ಅವರ ಬೀಗರೂಟದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.
Abhishek Aviva : ಅಭಿಷೇಕ್ ಅಂಬರೀಶ್ ಅವರು ಬರುತ್ತಿದ್ದಂತೆ ಮಹಿಳೆಯರು ಎದ್ದು ನಿಂತು ಅವರ ಕೆನ್ನೆ ಹಿಂಡಿ ದೃಷ್ಟೀ ತೆಗೀರೆ ನಮ್ಮ ಅಪ್ಪಂಗೆ ಎಂದು ದೃಷ್ಟಿ ತೆಗೆದು ತುಂಬು ಹೃದಯದಿಂದ ಆಶೀರ್ವಾದ ಮಾಡಿದ್ದಾರೆ.
Challenging Star Darshan : ರೆಬೆಲ್ಸ್ಟಾರ್ ಅಂಬರೀಶ್ ಕುಟುಂಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶಬನ್ ಬಹಳ ಹತ್ತಿರವಾದವರು. ಅಂಬರೀಶ್ ಅವರು ಇದ್ದಾಗಿನಿಂದಲೂ ರೆಬೆಲ್ ಕುಟುಂಬದೊಂದಿಗೆ ಹೆಚ್ಚು ಆತ್ಮೀಯವಾಗಿದ್ದವರು ದರ್ಶನ್. ಈ ಮಾತನ್ನು ಅವರೇ ಸಾಕಷ್ಟು ಸಲ ಹೇಳಿಕೊಂಡಿದ್ದಾರೆ.
Abhishek Ambareesh Aviva wedding : ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿಡಪ್ಪ ಅವರ ಮದುವೆ ಪೂರ್ವ ಸಮಾರಂಭಗಳು ಅದ್ಧೂರಿಯಾಗಿ ನಡೆಯುತ್ತಿವೆ. ಜೂನ್ 5 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ. ಸದ್ಯ ಅಭಿ ಪ್ರೀವೆಡ್ಡಿಂಗ್ ವಿಡಿಯೋ ಒಂದು ಹಂಚಿಕೊಂಡಿದ್ದಾರೆ.
Abhishek Ambareesh Wedding: ಸ್ಯಾಂಡಲ್ವುಡ್ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಮುದ್ದಿನ ಮಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಮದುವೆ ಆಮಂತ್ರಣ ಎಲ್ಲಡೆ ಹಂಚಿಕೆಯಾಗಿ, ದಿನಾಂಕವೂ ನಿಗದಿಯಾಗಿದೆ. ಮದುವೆಗೆ ಎರಡು ದಿನ ಬಾಕಿರುವ ಹಿನ್ನಲೆ ಈಗಾಗಲೇ ತಮ್ಮ ನಿವಾಸದಲ್ಲಿ ಅರಿಶಿನ ಶಾಸ್ರಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ.
ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.