ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು.
ಕೋಟಿ ಕೋಟಿ ಕನ್ನಡಿಗರ ಪಾಲಿನ ಪ್ರೀತಿಯ ರೆಬೆಲ್ಸ್ಟಾರ್ ಹಾಗೂ ಕಾವೇರಿ ಹೋರಾಟದ ಕಿಚ್ಚಿಗೆ ಸದಾ ಎದೆಯೊಡ್ಡಿ ನಿಲ್ಲುತ್ತಿದ್ದ ದಿವಂಗತ ಅಂಬರೀಶ್ ಅವರ ಪುತ್ರನ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.