ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣ
ಹಣ್ಣು-ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಅನಾಹುತ
ರಾ. ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಘಟನೆ
ಲಾರಿಯಲ್ಲಿ ಒಟ್ಟು 25 ಪ್ರಯಾಣಿಕರು ಇದ್ದ ಬಗ್ಗೆ ಮಾಹಿತಿ.
ಬೆಳ್ಳಂಬೆಳಗ್ಗೆ ಉತ್ತರ ಕನ್ನಡದಲ್ಲಿ ಘೋರ ದುರಂತ
ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣ
ಹಣ್ಣು-ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಅನಾಹುತ
ರಾ. ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಘಟನೆ
ಲಾರಿಯಲ್ಲಿ ಒಟ್ಟು 25 ಪ್ರಯಾಣಿಕರು ಇದ್ದ ಬಗ್ಗೆ ಮಾಹಿತಿ
ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.
BJP Leader Kamal Dey Found Dead: ಗುವಾಹಟಿ ಪೊಲೀಸ್ ಕಮಿಷನರ್ ಪಾರ್ಥ ಸಾರಥಿ ಮಹಾಂತ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಗಳ ಪ್ರಕಾರ, ʼಸ್ಪೀಡ್ ಬ್ರೇಕರ್ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಬಿಜೆಪಿ ನಾಯಕ ಸಾವನ್ನಪ್ಪಿದ್ದಾರೆ ಎಂದು ತೋರುತ್ತದೆʼ ಎಂದು ತಿಳಿಸಿದ್ದಾರೆ.
ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಸ್ಥಳದಲ್ಲಿ ಬೈಕ್ ಸವಾರ ಹನುಮಂತು (51) ಸಾವು
ರಾಯಚೂರಿನ ರಿಮ್ಸ್ ಆಸ್ಪತ್ರೆ ಮುಂಬಾಗದಲ್ಲಿ ಘಟನೆ
ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ ಪ್ರಕರಣ
ಗಾಯಗೊಂಡಿದ್ದ ಕೊಡಗಿನ ಯೋಧ ದಿವಿನ್ ಹುತಾತ್ಮ
ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರು
ಉಧಂಪುರ ಸೇನಾ ಆಸ್ಪತ್ರೆಯಲ್ಲಿ ದಿವಿನ್ ಕೊನೆಯುಸಿರು
ಡಿ.24ರಂದು ಜಮ್ಮುವಿನ ಪೂಂಚ್ನಲ್ಲಿ ನಡೆದಿದ್ದ ಅಪಘಾತ
ರಾಜ್ಯದ ಮೂವರು ಸೇರಿ ಐದು ಯೋಧರು ಹುತಾತ್ಮರಾಗಿದ್ರು
ಗಾಯಗೊಂಡಿದ್ದ ಯೋಧ ದಿವಿನ್ಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸೋಮವಾರ ಪೇಟೆ ತಾ. ಆಲೂರು ಸಿದ್ದಾಪೂರ ನಿವಾಸಿ ದಿವಿನ್
Bus Tyre explosion: ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಈ ಘಟನೆ ನಡದಿದೆ. ಕೆಪಿಎಸ್ ಪಿಯು ಕಾಲೇಜಿನ ಹಿಂಭಾಗದಲ್ಲಿರುವ ಪಂಚರ್ ಶಾಪ್ನಲ್ಲಿ ಬಸ್ಸಿನ ಟೈರ್ಗೆ ಗಾಳಿ ತುಂಬುವ ವೇಳೆ ಟೈರ್ ಸ್ಫೋಟಗೊಂಡಿದೆ. ಈ ಸ್ಫೋಟದ ರಭಸಕ್ಕೆ ಯುವಕ ಮೇಲಕ್ಕೆ ಎಗರಿ ಬಿದ್ದು ಗಾಯಗೊಂಡಿದ್ದಾನೆ.
Raod Accident: ಭಾರೀ ರಸ್ತೆ ಅಪಘಾತದಲ್ಲಿ ಪ್ರಮಾಣಿಕರಿಂದ ತುಂಬಿದ್ದ ಬಸ್ ಕಂದಕಕ್ಕೆ ಉರುಳಿದ್ದು ಇದುವರೆಗೂ 15 ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ.
Chamarajanagar Road Accident: ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ತವ್ಯ ವೇಳೆ ಎಎಸ್ಐ ತಲೆ ಮೇಲೆ ಬಿದ್ದಿದ್ದ ಕಬ್ಬಿಣದ ರಾಡ್. ಹುಬ್ಬಳ್ಳಿಯ ಕಿಮ್ಸ್ ನುರಿತ ವೈದ್ಯರ ತಂಡ ರಚನೆ ಮಾಡಲಾಗಿದೆ. ಝಂಡು ಕಂಪನಿಯ ಎಂಡಿ ರಾಮಕುಮಾರ ಝಂಡಾ . ಗಾಯಾಳು ನಬಿರಾಜ್ ಪುತ್ರ ವೃಷಭರಿಂದ ಠಾಣೆಗೆ ದೂರು. 19 ಜನರ ವಿರುದ್ಧ ಉಪ ನಗರ ಪೊಲೀಸ್ ಠಾಣೆಯಲ್ಲಿ ದೂರು .
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತ
ಎದೆ ಭಾಗಕ್ಕೆ ಭಾರಿ ಪೆಟ್ಟು.. ಪ್ರಜ್ಞಾಹೀನ ಸ್ಥಿತಿ
ಕೆಂಗೇರಿ ಹತ್ತಿರದ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಜೊತೆಗಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೇಫ್
ಕಿರುತೆರೆ, ಹಿರಿತೆರೆಯಲ್ಲಿ ಛಾಪು ಮೂಡಿಸಿರುವ ನಟ
ಅಪಘಾತದಲ್ಲಿ ಕಾರು ಫುಲ್ ಜಖಂ
Actor Kiran Raj: ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್ವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ.
Road Accident: ಅಪಘಾತದಲ್ಲಿ (Accident) ಸಾವನ್ನಪ್ಪಿರುವ ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ಚಾಲಕನನ್ನು ಚೇಳೂರು ತಾಲ್ಲೂಕು ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ 35 ವರ್ಷದ ರೆಡ್ಡಪ್ಪ ಎಂದು ಗುರುತಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.