ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23) ಎಂದು ಗುರುತಿಸಲಾಗಿದೆ. ಅಬಿನ್ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ.
ಟೊಮ್ಯಾಟೊ ಬೆಳೆಗೆ ಆ್ಯಸಿಡ್ ಹಾಕಿದ ದುಷ್ಕರ್ಮಿಗಳು ಕಿಡಿಗೇಡಿಗಳ ದುಷ್ಕೃತ್ಯದಿಂದ ಟೊಮ್ಯಾಟೊ ಬೆಳೆ ನಾಶ ಮಹದೇವಸ್ವಾಮಿ ಎಂಬ ರೈತನಿಗೆ ಸೇರಿದ ಬೆಳೆ ಉತ್ತಮ ಬೆಲೆ ಇದ್ದು, ಕಟಾವಿಗೆ ಬಂದಿದ್ದ ಬೆಳೆ ನಾಶ ಮಂಡ್ಯದ ಹಂಗ್ರಾಪುರ ಗ್ರಾಮದಲ್ಲಿ ಘಟನೆ
Acid Attack on School Girl in Delhi: ರಾಷ್ಟ್ರ ರಾಜದಾನಿ ದೆಹಲಿ ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ.
Acid Attack: ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ 3 ಮಕ್ಕಳಿದ್ದಾರೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.
ಈ ಹಿಂದೆ ನಾನು ಯುವತಿ ಅಕ್ಕಪಕ್ಕದ ಮನೆಯಲ್ಲೇ ಇದ್ವಿ. ಇಬ್ಬರ ಜಾತಿ ಬೇರೆ ಬೇರೆ ಇತ್ತು.18 ವರ್ಷ ಇದ್ದಾಗ ಇಬ್ಬರು ಚೆನ್ನಾಗಿ ಮಾತಾಡ್ಕೊಂಡು ಇದ್ವಿ. ಆಕೆ ನನ್ನ ಜೊತೆ ಚೆನ್ನಾಗಿ ಮಾತಾಡೋದನ್ನ ನೋಡಿ ನನ್ನ ಮೇಲೆ ಲವ್ ಇದೆ ಅನ್ಕೊಂಡೆ. ಆದ್ರೆ ಅವಳಿಗೆ ನನ್ನ ಮೇಲೆ ಲವ್ ಇರಲಿಲ್ಲ ಅನ್ನೋದು ಆಮೇಲೆ ಗೊತ್ತಾಯ್ತು- ಆ್ಯಸಿಡ್ ನಾಗ
ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಇಂದು ಹೈ ಲೆವೆಲ್ ಎಕ್ಯೂಪ್ಮೆಂಟ್ ಬಳಸಿ ಸರ್ಜರಿ ಮಾಡಲಾಗಿದೆ. ಇನ್ನು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಇತ್ತೀಚೆಗೆ ಸಚಿವ ಡಾ. ಸುಧಾಕರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಆರೋಪಿ ನಾಗೇಶ್ನ ಬಲದ ಕಾಲಿಗೆ ಗುಂಡು ತಗುಲಿದ್ದು, ಸದ್ಯ ರಾಜರಾಜೇಶ್ವರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಗದ್ದಲದ ವೇಳೆ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದು, ಅವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಾಗಲ್ ಪ್ರೇಮಿ ನಾಗೇಶ್ ಸಹೋದರ ಹಾಗೂ ಪೋಷಕರನ್ನು ಕಾಮಾಕ್ಷಿ ಪಾಳ್ಯ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಾಗೇಶ್ ಅಣ್ಣ ಸುರೇಶ್ ಬಾಬು ವಿಚಾರಣೆ ವೇಳೆ ಈ ರೀತಿ ಹೇಳಿಕೆ ನೀಡಿದ್ದಾನೆ:
ಮಾ.4 ರ ರಾತ್ರಿ 10 ಗಂಟೆಗೆ ಕಿಡಿಗೇಡಿಗಳು ಬೀದಿ ನಾಯಿ(Street Dog) ಕಟ್ಟಿ ಹಾಕಿ ಥಳಿಸಿರುವದನ್ನು ಪ್ರಶ್ನಿಸಿದಕ್ಕೆ ಮಹಿಳೆಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಭೀಕರ ಘಟನೆಯೊಂದರಲ್ಲಿ, ತನ್ನ ಗೆಳೆಯ ತನ್ನ ಮೇಲೆ ಆಸಿಡ್ ಎಸೆದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬೆಂಕಿ ಹಚ್ಚಲು ಯತ್ನಿಸಿದ ನಂತರ ಮಹಿಳೆ ಸಾವನ್ನಪ್ಪಿದ್ದಾಳೆ. ಪೊಲೀಸರ ಪ್ರಕಾರ, ನವೆಂಬರ್ 14 ರಂದು ಈ ಘಟನೆ ನಡೆದಿದೆ; ಆದರೂ ಕೊಲೆ ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.