Renukaswamy murder case : ರೇಣುಕಾಸ್ವಾಮಿ ಮೃತ ದೇಹವನ್ನು ವಿಲೆವಾರಿ ಮಾಡಿ ಕೊಲೆ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ನೋಡಿಕೊಂಡು ಆರೋಪಿಗಳು ಸ್ಟೇಷನ್ ಗೆ ಹೋಗಿ ಸರೆಂಡರ್ ಆಗಲು ದರ್ಶನ್ ಸೂಚಿಸಿದ್ದ.. ಆದರೆ ದಾಸನ ಪ್ಲ್ಯಾನ್ ಎಲ್ಲಾ ಉಲ್ಟಾಪಲ್ಟಾ ಆಗಿದೆ.. ಒಟ್ಟಾರೆಯಾಗಿ ಈ ಪ್ರಕರಣದಲ್ಲಿ ಕರಿಯನ ಕೈವಾಡ ಏನು..? ಸಂಪೂರ್ಣ ವಿವರ ಇಲ್ಲಿದೆ..
Darshan case : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇಂದು ಚಾರ್ಜ್ ಸೀಟ್ ಸಲ್ಲಿಕೆ ಆಗಿದೆ.. ಮತ್ತೊಂದು ಕಡೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಪಾತ್ರದ ಬಗ್ಗೆನೂ ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ ಕೊಲೆ ಕೇಸಲ್ಲಿ ಪವಿತ್ರಾ ಕೈವಾಡವೇನೂ ಎಂಬ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ACP Chandan Vs Darshan Fans : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಎಸಿಪಿ ಚಂದನ್ ನೇತೃತ್ವದ ತಂಡ ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ವಶಕ್ಕೆ ಪಡೆದಿತ್ತು. ಇದರ ಬೆನ್ನಲ್ಲೆ ಸೋಷಿಯಲ್ ಮೀಡಿಯಾದಲ್ಲಿ ಎಸಿಪಿ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು.. ಇದೀಗ ನೆಚ್ಚಿನ ನಟನನ್ನು ಬಂಧಿಸಿದ್ದಕ್ಕಾಗಿ ಅವರ ಕೆಲ ಅಭಿಮಾನಿಗಳು ಅಧಿಕಾರಿಯನ್ನು ವ್ಯಾಪಕವಾಗಿ ಟ್ರೋಲ್ ಮಾಡುತ್ತಿದ್ದಾರೆ..
ACP Chandan kumar Pratap simha : ಎಸಿಪಿ ಚಂದನ್ ಕುಮಾರ್ ವಿರುದ್ದ ಆರೋಪ ಒಂದು ಕೇಳಿ ಬಂದಿದೆ. ಇತ್ತೀಚೆಗೆ ನಾಯಿ ಮಾಂಸ ಬರ್ತಾ ಇದೆ ಅಂತ ಪುನೀತ್ ಕೆರೆಹಳ್ಳಿ ರೈಲ್ವೆ ಸ್ಟೇಷನ್ ಬಳಿ ಪ್ರತಿಭಟನೆ ಮಾಡಿದ್ದ. ಈ ವೇಳೆ ಬಂಧನ ಮಾಡಿದ್ದು ಎಸಿಪಿ ನಗ್ನ ಮಾಡಿ ಹಲ್ಲೆ ಮಾಡಿದ್ದು, ಅಲ್ಲದೆ ವಿಡಿಯೋ ಮಾಡ್ಕೊಂಡು ವೈರಲ್ ಮಾಡ್ತೀನಿ ಅಂತ ಹೇಳಿದ್ರು ಎಂದು ಕೆರೆಹಳ್ಳಿನೆ ಆರೋಪಿ ಮಾಡಿದ್ದ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.