ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಸಿನಿಮಾಗಾಗಿ ದೇಹದ ತೂಕ ಕಂಪ್ಲೀಟ್ ಆಗಿ ಇಳಿಸಿ ಯಂಗ್ ಆಂಡ್ ಎನರ್ಜಿಟಿಕ್ ಕಾಣಿಸಲು ಸಕಲ ರೀತಿಯಲ್ಲೂ ಸಿದ್ಧತೆ ನಡೆಸುತ್ತಿದ್ದಾರೆ. ಈ ಖುಷಿ ಸುದ್ದಿಯನ್ನ ಕೇಳಿದ ಅವರ ಅಭಿಮಾನಿಗಳು ಸಖತ್ ಹ್ಯಾಪಿ ಆಗಿದ್ದಾರೆ.
ಒಂದಷ್ಟು ತಿಂಗಳುಗಳಿಂದ ಡಿ ಬಾಸ್ ದರ್ಶನ್ ಕುಂತರೂ ತಪ್ಪು, ನಿಂತರೂ ತಪ್ಪು ಅನ್ನೋ ಲೆವೆಲ್ಲಿಗೆ ಸುದ್ದಿಯಾಗುತ್ತಿದ್ದಾರೆ. ಈ ಬಗ್ಗೆ ಜೀ ಕನ್ನಡ ನ್ಯೂಸ್ ದರ್ಶನ್ ಆಪ್ತರನ್ನ ಕೇಳಿದ ಸಂದರ್ಭದಲ್ಲಿ ಅವರುಗಳು ಹೇಳಿದಿಷ್ಟು.
Darshan visits Male Mahadeshwara Hill : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮೂಲಗಳ ಪ್ರಕಾರ, ಕಮರ್ಷಿಯಲ್ ಎಂಟರ್ಟೈನರ್ ಅಧಿಕೃತವಾಗಿ 100 ಕೋಟಿ ಒಟ್ಟು ಸಂಗ್ರಹವನ್ನು ದಾಟಿದೆ, ಇದರಲ್ಲಿ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕುಗಳು ಸೇರಿವೆ, ಅವುಗಳು ಭಾರಿ ಬೆಲೆಗೆ ಮಾರಾಟವಾಗಿವೆ ಮತ್ತು ಥಿಯೇಟರ್ ವ್ಯವಹಾರದಿಂದ ಗಳಿಸಿವೆ ಎನ್ನಲಾಗಿದೆ.
ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಘಟನೆ ಖಂಡನೀಯ ಎಂದ ಕರವೇ ಅಧ್ಯಕ್ಷ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ನಾವೆಲ್ಲ ನಟ ಅಪ್ಪು ಅವರ ಆದರ್ಶ ಪಾಲಿಸಬೇಕು. ಅಭಿಮಾನಿಗಳು ಈ ರೀತಿ ನಡೆದುಕೊಳ್ಳೋದು ಸರಿಯಲ್ಲ ಎಂದಿದ್ದಾರೆ.
ಇದರಲ್ಲಿ ಪ್ರಮುಖವಾಗಿ ಅಭಿಮಾನಿಗಳ ಬಗ್ಗೆ ದಾಸ ದರ್ಶನ್ ಮಾತನಾಡಿರೋ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. “ಅಭಿಮಾನಿಗಳು ನನಗೆ ಇಷ್ಟೆಲ್ಲಾ ಪ್ರೀತಿ ತೋರಿಸುತ್ತಾರೆ. ನಾನು ಅವರ ಋಣವನ್ನ ಹೇಗೆ ತೀರಿಸಲಿ..? ಈ ಜನ್ಮದಲ್ಲಿ ತೀರಿಸಲು ಸಾಧ್ಯವೇ ಇಲ್ಲ ಬಿಡಿ” ಅನ್ನೋದನ್ನ ತುಂಬಾ ಭಾವುಕರಾಗಿ ಹೇಳಿದ್ರು ದರ್ಶನ್.
ದರ್ಶನ್ ಕನ್ನಡಾಭಿಮಾನಿಗಳ ಹೃದಯದ ಯಜಮಾನ. ಅಭಿಮಾನಿಗಳ ನೆಚ್ಚಿನ ದಾಸ. ತನ್ನವರಿಗಾಗಿ ಸದಾ ಮಿಡಿಯುವ ನಮ್ಮ ಪ್ರೀತಿಯ ರಾಮು. ಈ ಮಾತು ಬರಿ ಅಭಿಮಾನಿಗಳಿಗೆ ಮೀಸಲಾಗಿಲ್ಲ. ತಾನೂ ಬೆಳೆದು ತನ್ನ ಜೊತೆಗಿರುವ ಇತರನ್ನು ಬೆಳೆಸುವ ದೊಡ್ಡ ಮನಸ್ಸಿನ ದೊರೆ ದರ್ಶನ್ ಚಿತ್ರರಂಗದ ಅನೇಕ ಕಲಾವಿದರಿಗೆ ಹೆಗಲಾಗಿದ್ದಾರೆ. ಟ್ರೈಲರ್, ಟೀಸರ್, ಸಿನಿಮಾದಲ್ಲಿ ಅತಿಥಿ ಪಾತ್ರ ಎನಕ್ಕಾದ್ರೂ ಪ್ರೀತಿಯಿಂದ ಕರೆದ್ರೆ ಬರುತ್ತಾರೆ D Boss.
ಶಾಸಕ ಜಮೀರ್ ಅಹ್ಮದ್ಖಾನ್ ಅವರ ಪುತ್ರ ಝೈದ್ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ಪೂರ್ವ ಮನರಂಜನಾ (ಪ್ರೀರಿಲೀಸ್ ಇವೆಂಟ್) ಕಾರ್ಯಕ್ರಮ ಶನಿವಾರ ಸಂಜೆ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.
Banaras Prerelease Event: ಈಗಾಗಲೇ ತನ್ನ ಸುಂದರ ಹಾಡುಗಳು ಹಾಗೂ ಟ್ರೈಲರ್ ಮೂಲಕ ಜನಪ್ರಿಯವಾಗಿರುವ ಬನಾರಸ್ ಚಿತ್ರದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಹಲವಾರು ಪ್ರಮುಖರು ಭಾಗವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.