ಬಳ್ಳಾರಿ ಜೈಲಲ್ಲಿರೋ ರೇಣುಕಾ ಕೊಲೆ ಆರೋಪಿ ದರ್ಶನ್
ಇಂದು ನಟ ದರ್ಶನ್ಗೆ ಐಟಿ ಅಧಿಕಾರಿಗಳಿಂದ ವಿಚಾರಣೆ
ಸಾಕ್ಷ್ಯನಾಶಕ್ಕೆ ಅಕ್ರಮವಾಗಿ ನಗದು ರೂಪದಲ್ಲಿ ಹಣ ಬಳಕೆ
ಈ ಬಗ್ಗೆ ಐಟಿ ಅಧಿಕಾರಿಗಳ ಗಮನಕ್ಕೆ ತಂದಿದ್ದ ಪೊಲೀಸರು
ನಟನ ನಿವಾಸ ಸೇರಿ ಆಪ್ತರ ನಿವಾಸಗಳಲ್ಲೂ ಶೋಧ ಸಾಧ್ಯತೆ
ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್
ಎ15, 16 ಮತ್ತು ಎ 17 ಆರೋಪಿಗಳಿಗೆ ಜಾಮೀನು
ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
A15 ಕಾರ್ತಿಕ್, A17 ನಿಖಿಲ್ಗೆ ಕೋರ್ಟ್ ಬೇಲ್
ಇಂದು ತುಮಕೂರು ಜೈಲ್ನಿಂದ ಬಿಡುಗಡೆ ಸಾಧ್ಯತೆ
ಸಿಸಿಎಚ್ 57 ಸೆಷನ್ಸ್ ಕೋರ್ಟ್ನಿಂದ ಆದೇಶ
ನ್ಯಾಯಮೂರ್ತಿ ಜೈಶಂಕರ್ ಬೇಲ್ನೀಡಿ ಆದೇಶ
A16 ಕೇಶವಮೂರ್ತಿಗೆ ಹೈಕೋರ್ಟ್ನಿಂದ ಜಾಮೀನು
Darshan viral video : ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಮಧ್ಯದ ಬೆರಳು ತೋರಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೆಲವರು ಅಸಭ್ಯ ವರ್ತನೆ ಎನ್ನುತ್ತಿದ್ದರೆ, ಇನ್ನೂ ಕೆಲವರು ಇಲ್ಲ ಅವರು ಹಾಗೆ ಮಾಡಲು ಸಾಧ್ಯವಿಲ್ಲ ಅಂತ ಸಮರ್ಥನೆ ಮಾಡುತ್ತಿದ್ದಾರೆ.. ಇದೇ ಬೆನ್ನಲ್ಲೆ ದಾಸ ಮಾಡಿದ್ದು ಮುದ್ರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.
Darshan viral video : ಕೊಲೆ ಆರೋಪಿ ದರ್ಶನ್ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮರಾಗಳನ್ನು ನೋಡಿ ಅಸಭ್ಯ ವರ್ತನೆಯನ್ನು ದರ್ಶನ್ ತೋರಿಸಿದ್ದಾನೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೇಲ್ಗೆ ಅರ್ಜಿಸಲ್ಲಿಸುವಂತೆ ದರ್ಶನ್ ಮನವಿ ಹೆಂಡತಿ, ಸೋದರನಿಗೆ ಮನವಿ ಮಾಡಿರುವ ದರ್ಶನ್ ನಿನ್ನೆ ಸಂಜೆ ಫೋನ್ನಲ್ಲಿ ಬೇಲ್ ಬಗ್ಗೆ ಚರ್ಚೆ ಇಂದು ಕುಟುಂಬಸ್ಥರು ಜೈಲಿಗೆ ಭೇಟಿ ಸಾಧ್ಯತೆ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ
ಇಂದು ಡಿ ಗ್ಯಾಂಗ್ನ 13 ದಿನದ ಜೈಲು ಕಸ್ಟಡಿ ಅಂತ್ಯ
ಕೋರ್ಟ್ನಲ್ಲಿ ನಿರ್ಧಾರವಾಗಲಿದೆ ಕಾಟೇರನ ಭವಿಷ್ಯ
ಜೈಲಿಂದಲೇ ವಿಚಾರಣೆಗೆ ಹಾಜರಾಗಲಿರೋ ದಾಸ
ವಿಡಿಯೋ ಸಂವಾದದ ಮೂಲಕ ಕೋರ್ಟ್ಗೆ ಹಾಜರು
ಹೈ ಸೆಕ್ಯುರಿಟಿ ಸೆಲ್ನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ
ಬೆಂಗಳೂರು 24ನೇ ACMM ಕೋರ್ಟ್ನಲ್ಲಿ ವಿಚಾರಣೆ
ಇಂದು ಮಧ್ಯಾಹ್ನ ನಡೆಯಲಿರೋ ದರ್ಶನ್ ವಿಚಾರಣೆ
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬೆಂಗಳೂರು ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ಕೋರ್ಟ್ಗೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
Darshan case : ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯವನ್ನು ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್ನಲ್ಲಿ ಸಹ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.
ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್ನಲ್ಲಿ ವಜಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ವಾರ ಬಹುತೇಕ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Darshan In Jail: ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪರಪ್ಪ ಅಗ್ರಹಾರ ಜೈಲಿಗೆ ಬಂದಾಗ ದರ್ಶನ್ ಅವರಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಅವರಿಗೆ ಕೆಲವು ವಿಶೇಷ ಸೌಲಭ್ಯಗಳನ್ನು ನೀಡುವಂತೆ ಮನವಿ ಮಾಡಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.