Jaggesh Studios : 1980 ರಲ್ಲಿ ಇಂಡಸ್ಟ್ರೀಗೆ ಕಾಲಿಟ್ಟು, ನಟನಾಗಿ, ನಿರ್ದೇಕನಾಗಿ, ಪ್ರೊಡ್ಯೂಸರ್ ಆಗಿ ಸತತ 40 ಕ್ಕೂ ಹೆಚ್ಚು ವರ್ಷಗಳ ಕಾಲ ಇಂಡಸ್ಟ್ರೀಯಲ್ಲಿ ಸೇವೆ ಸಲ್ಲಿಸಿದ ಜಗ್ಗೇಶ್, ಇಂಡಸ್ಟ್ರೀಗಾಗಿ ಏನಾದ್ರೂ ಮಾಡ್ಬೇಕು ಅನ್ನೋ ಹಂಬಲದಿಂದ ಜಗ್ಗೇಶ್ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದಾರೆ. ಈ ಮೂಲಕ 40 ವರ್ಷದ ಹಿಂದಿನ ಕನಸ್ಸನ್ನ ನನಸ್ಸಾಗಿಸಿದ್ದಾರೆ.
Actor Jaggesh Brother Ramachandra About Anchor Anushree: ನಟಿ, ಆಂಕರ್ ಅನುಶ್ರೀ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ.. ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿ ಸದ್ಯ ತಮ್ಮದೇ ಆದ ನೆಲೆಯನ್ನು ಕಂಡುಕೊಂಡಿದ್ದಾರೆ.. ಕಡು ಬಡತನದಲ್ಲಿ ಎಲ್ಲಾ ರೀತಿಯ ನೋವುಗಳನ್ನು ಕಂಡ ಈ ಯಶಸ್ವಿ ಹೆಣ್ಣುಮಗಳು ಇಂದು ಕನ್ನಡಿಗರ ಹೆಮ್ಮೆ ಎಂದರೇ ತಪ್ಪಾಗುವುದಿಲ್ಲ..
Jaggesh viral post : ಸಂಸದ ಪ್ರಜ್ವಲ್ ರೇವಣ್ಣ ಲೌಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದೇ ವೇಳೆ ಸ್ಯಾಂಡಲ್ವುಡ್ ನಟ ಜಗ್ಗೇಶ್ ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ವೈರಲ್ ಆಗುತ್ತಿದೆ..
ಗಜಪಡೆಯ ಕೀಳು ಮಟ್ಟದ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಜಗ್ಗೇಶ್, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಎಂದು ಕಿಡಿಕಾರಿದ್ದಾರೆ.
ಮಂತ್ರಾಲಯದಲ್ಲಿ ಗುರುವೈಭೋತ್ಸವ ಹಿನ್ನೆಲೆ
ಮಂತ್ರಾಲಯಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಭೇಟಿ
ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ಜಗ್ಗೇಶ್
ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ
ಸಂಜೆ ಗುರುವೈಭೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗಿ
ಸಭಾ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಗೆ ಸನ್ಮಾನ
ಸುಬುಧೇಂದ್ರ ತೀರ್ಥರಿಂದ ಸನ್ಮಾನಗೊಳ್ಳಲಿರೋ ನಟ
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು
Actor Jaggesh : ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಸಹ ಮಳೆಯ ಅವಾಂತರಕ್ಕೆ ಪರದಾಡುವಂತಾಗಿದೆ. ನವರಸನಾಯಕ ಜಗ್ಗೇಶ್ ಅವರ ಮಾಯಸಂದ್ರದ ಮನೆಗೆ ನೀರು ನಿಗ್ಗಿದ್ದು, ಈ ಕುರಿತು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಪಾರ ದೈವ ಭಕ್ತರಾಗಿದ್ದರು. ಅದರಲ್ಲೂ ಮಂತ್ರಾಲಯದ ರಾಯರೆಂದರೆ ಅಪ್ಪುಗೆ ಇನ್ನಿಲ್ಲದ ಭಕ್ತಿ. ಇನ್ನು ಅಪ್ಪು ನಮ್ಮನ್ನು ಅಗಲುವ ಮುನ್ನ ರಾಯರ ದರ್ಶನವನ್ನು ಪಡೆದು ಬಂದಿದ್ದರು. ಯುವರತ್ನ ಚಿತ್ರದ ಪ್ರಚಾರದ ವೇಳೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ನವರಸ ನಾಯಕ ಜಗ್ಗೇಶ್ ಜೊತೆಗೂಡಿ ಮಂತ್ರಾಲಯಕ್ಕೆ ಹೋಗಿ ರಾಯರ ದರ್ಶನ ಪಡೆದು ಬಂದಿದ್ದರು.
. ರಾಜ್ಯಸಭೆಯಲ್ಲಿ ಇಂದು ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.