ಹೊಸ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
Kannada film actress Ugadi wish photos : ಸ್ಯಾಂಡಲ್ವುಡ್ ನಟ ನಟಿಯರು ತಮ್ಮ ಅಭಿಮಾನಿಗಳಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅದ್ಧೂರಿಯಾಗಿ ತಮ್ಮ ಕುಟುಂಬದ ಜೊತೆ ಹಬ್ಬವನ್ನು ಆಚರಿಸಿರುವ ಫೋಟೋಗಳನ್ನು ಹಂಚಿಕೊಂಡಿರುವ ನಟ ನಟಿಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ.
Bagheera Movie: ಬಿಗ್ ಬಜೆಟ್ ಸಿನಿಮಾ ಬಘೀರ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರಂತೆ.
ಬಳಿಕ ಮಾತನಾಡಿದ ವಿಜಯ್ ರಾಘವೇಂದ್ರ, ಎಲ್ಲರೂ ಪ್ರೀತಿಯಿಂದ ಬಂದಿದ್ದೀರಾ. ಖುಷಿಯಾಗ್ತಿದೆ. ಆಕ್ಷನ್ ಥ್ರಿಲ್ಲರ್ ಸಿನಿಮಾಗೆ ಶುಭ ಹಾರೈಸೋದಿಕ್ಕೆ ಶ್ರೀಮುರಳಿ ಬಂದಿದ್ದಾರೆ. ಇಡೀ ತಂಡದ ಮೇಲೆ ನಿಮ್ಮ ಸಹಕಾರ ಇರಲಿ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.