Indian Stock Market Big Update: ಅಡಾಣಿ ಗ್ರೂಪ್ ಕುರಿತು ಹಿಂಡೇನ್ ಬರ್ಗ್ ರಿಸರ್ಚ್ ವರದಿ ಬಿಡುಗಡೆ ಮಾಡಿದ ಹಿನ್ನೆಲೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇದು ಮಾರುಕಟ್ಟೆಯಲ್ಲಿ ಭಾರಿ ಕುಸಿತಕ್ಕೆ ಕಾರಣವಾಗಿದ್ದು, ಒಂದೇ ದಿನದಲ್ಲಿ ಹೂಡಿಕೆದಾರರ 8 ಲಕ್ಷ ಕೋಟಿ ರೂ. ಮುಳುಗಿಹೋಗಿವೆ.
ಇತ್ತೀಚಿಗಷ್ಟೇ ಅಲ್ಪಾವಧಿಗೆ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರನಾಗಿದ್ದ ಗೌತಮ್ ಅದಾನಿ ಸಾಲಿಗೆ ಮತ್ತೊಬ್ಬ ವ್ಯಕ್ತಿ ಸೇರ್ಪಡೆಯಾಗಿದ್ದಾನೆ.ಅಷ್ಟಕ್ಕೂ ಆ ವ್ಯಕ್ತಿ ಯಾರು ಅಂತೀರಾ..?
ಆಸ್ಟ್ರೇಲಿಯಾದಲ್ಲಿ ಭಾರತೀಯ ಉದ್ಯಮಿ ಗೌತಮ್ ಅಡಾಣಿ ಅವರಿಗೆ ಸೇರಿದ ಕಲ್ಲಿದ್ದಲು ಗಣಿಗೆ ಸಂಬಂಧಿಸಿದಂತೆ ಇದೀಗ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಕೋಟ್ಯಾಂತರ ರೂ. ಬೆಲೆ ಬಾಳುವ ಈ ಕಲ್ಲಿದ್ದಲು ಗಣಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ಸಾಲ ಸೌಲಭ್ಯ ನೀಡಲು ಮುಂದಾಗಿದೆ, ಇದಕ್ಕೆ ಫ್ರಾನ್ಸ್ ಕಂಪನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್ ಗೆ ಎಚ್ಚರಿಕೆಯನ್ನು ನೀಡಿದೆ.
ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಎಂಟರ್ಪ್ರೈಸಸ್ಗೆ ಗುತ್ತಿಗೆ ನೀಡುವ ಕೇಂದ್ರದ ಕ್ರಮವನ್ನು ಸುಪ್ರೀಂ ಕೋರ್ಟ್ನಲ್ಲಿ ಕೇರಳದ ಎಡಪಂಥೀಯ ಸರ್ಕಾರವು ಪ್ರಶ್ನಿಸಿ ಅದಕ್ಕೆ ತಡೆ ನೀಡುವಂತೆ ಕೋರಿದೆ.
ಕರೋನವೈರಸ್ (Coronavirus) ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಅದಾನಿ ಗ್ರೂಪ್( Adani Group) ಲಕ್ನೋ, ಮಂಗಳೂರು ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳಲು ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಕನಿಷ್ಠ ಆರು ತಿಂಗಳು ಕೋರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.