ಯುವತಿ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ರಾಜ್ಯ ಬಿಜೆಪಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. 40% ಲಂಚ ಪಡೆಯೋ ಇವರು ಕಮಿಷನ್ ಪಡೆಯಲ್ಲ ಅಂತಾರೆ. ಹಾಗಾದ್ರೆ ಎಡಿಜಿಪಿ ಅವರು ಯಾಕೆ ಜೈಲಿಗೆ ಹೋದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪಿಎಸ್ ಐ ಅಕ್ರಮದಲ್ಲಿ ಜೈಲು ಸೇರಿರೋ ಎಡಿಜಿಪಿ ಅಮೃತ್ ಪೌಲ್ ಕುಟುಂಬಸ್ಥರು ಮೊದಲ ಬಾರಿಗೆ ತಂದೆ ಬಂಧನ ಕುರಿತು ಪತ್ರ ಬರೆದಿದ್ದಾರೆ.ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ, ಈ ಕೇಸ್ ನಲ್ಲಿ ನನ್ನ ತಂದೆ ನಿರಪರಾಧಿ ಎಂದು ಅಮೃತ್ ಪೌಲ್ ಪುತ್ರಿ ನುಹಾರ್ ಬನ್ಸಾಲ್ ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ.
2011 ಸೆ. 26ರಂದು ಸಿಮಿ ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ, ಇದೀಗ 2022 ಸೆಪ್ಟೆಂಬರ್ 28ರಂದು ಪಿಎಫ್ಐ ಅನ್ನು ಬ್ಯಾನ್ ಮಾಡಿದೆ. ಇದನ್ನು ಎಡಿಜಿಪಿ ಅಲೋಕ್ ಕುಮಾರ್ ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ್ದಾರೆ.
ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟ ಶಂಕಿತ ಉಗ್ರರ ಬಳಿಯಿದ್ದ ಪೆನ್ ಡ್ರೈವ್, ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಸ್ಥಳ ಮಹಜರು ವೇಳೆ ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನಲ್ಲಿ ಮೊಬೈಲ್ ಜಪ್ತಿ ಮಾಡಲಾಗಿದೆ.
ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರೋ ಎಡಿಜಿಪಿ ಅಮೃತ್ಪೌಲ್ ಬೇನಾಮಿ ಆಸ್ತಿ ಹಿನ್ನೆಲೆ ಕಳೆದ ಮೂರು ದಿನದ ಹಿಂದೆ ದೊಡ್ಡಬಳ್ಳಾಪುರದ ಹುಸ್ಕೂರು ಆನಂದ್ ಎಂಬುವವರ ಮನೆ ಮೇಲೆ ಸಿಐಡಿ ದಾಳಿ ನಡೆಸಿತ್ತು. ಈ ಬಗ್ಗೆ ಹುಸ್ಕೂರು ಆನಂದ್ ಸ್ಪಷ್ಟನೆ ನೀಡಿದ್ದಾರೆ..
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಧಿಕಾರಿ ಅಮೃತ್ ಪುಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಬಂಧನವಾಗ್ತಿದ್ದಂತೆ ಅಮಾನತು ಮಾಡಿ ಸರ್ಕಾರ ಆರ್ಡರ್ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.