Afghanistan Crisis: ಪಾಕಿಸ್ತಾನದ ಐಎಸ್ಐ ಮುಖ್ಯಸ್ಥ ಫೈಜ್ ಹಮೀದ್ (ISI Chief Faiz Hameed) ಶನಿವಾರ ರಷ್ಯಾ, ಚೀನಾ, ಇರಾನ್ ಮತ್ತು ತಜಕಿಸ್ತಾನದ ಗುಪ್ತಚರ ಮುಖ್ಯಸ್ಥರನ್ನು (Intellegence Chief) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, "ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಅಫ್ಘಾನಿಸ್ತಾನದ ಹಿಂದಿನ ಸರ್ಕಾರಗಳೊಂದಿಗೆ ಭಾರತದ (India) ಪಾತ್ರ" ದ ಬಗ್ಗೆಯೂ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
Taliban New Government: ಅಫ್ಘಾನಿಸ್ತಾನದ ಭೂಮಿ ಭಯೋತ್ಪಾದನೆಗೆ ಬಳಕೆಯಾಗುವುದನ್ನು ಭಾರತ ಬಯಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸ್ಪಷ್ಟವಾಗಿ ಹೇಳಿದ್ದಾರೆ.
Afghanistan Crisis: ಕಾಬೂಲನ್ನು (Kabul) ತಾಲಿಬಾನ್ (Taliban) ವಶಕ್ಕೆ ಪಡೆದ ಬಳಿಕ ಅಫ್ಘಾನಿಸ್ತಾನದಲ್ಲಿ (Afghanistan) ಜನಸಾಮಾನ್ಯರು ಪಾಕಿಸ್ತಾನವನ್ನು ನಿರಂತರವಾಗಿ ವಿರೋಧಿಸುತ್ತಿದ್ದಾರೆ. ಜನರು ಕಾಬೂಲ್ ಬೀದಿಗಳಲ್ಲಿ ಪಾಕಿಸ್ತಾನ ಮುರ್ದಾಬಾದ್, ಸ್ವಾತಂತ್ರ್ಯ ಮತ್ತು ಪಂಜಶೀರ್ ಗೆ (Panjshir)ಬೆಂಬಲ ನೀಡುವ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಆಗಸ್ಟ್ 15 ರಂದು, ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಸೇರಿದಂತೆ ಬಹುತೇಕ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿತು. ಆಗಸ್ಟ್ 15ರಂದು ಕಾಬೂಲ್ ಪತನದ ನಂತರ ಪಂಜ್ಶಿರ್ ಪ್ರಾಂತ್ಯವು ಪ್ರತಿರೋಧದ ಪಡೆಗಳ ನೇತೃತ್ವದ ಏಕೈಕ ಪ್ರತಿಭಟನಾ ಕೇಂದ್ರವಾಗಿತ್ತು.
Afghanistan Crisis: ಪಾಕಿಸ್ತಾನ ತನ್ನ ಐಎಸ್ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಕಾಬೂಲ್ಗೆ ಕಳುಹಿಸಿದ್ದು, ಎರಡೂ ಬಣಗಳನ್ನು ಶಾಂತಗೊಳಿಸಲು ಅವನನ್ನು ಅಲ್ಲಿಗೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ.
Afghanistan Crisis - ತಾಲಿಬಾನಿಗಳು (Taliban) ತನ್ನ ಮೇಲೆ ನಿರ್ದಾಕ್ಷಿಣ್ಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆಫ್ಘಾನಿಸ್ತಾನದ ಮಹಿಳಾ ಕಾರ್ಯಕರ್ತೆಯೋಬ್ಬರು ಆರೋಪಿಸಿದ್ದಾರೆ. ಈ ಮಹಿಳಾ ಕಾರ್ಯಕರ್ತೆ ಕಾಬೂಲ್ ನಲ್ಲಿ (Kabul) ನಡೆದ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ರಾಜಕೀಯ ಹಕ್ಕುಗಳಿಗಾಗಿ ನಡೆದ ಈ ಪ್ರದರ್ಶನದಲ್ಲಿ ಭಾಗಿಯಾಗಿದ್ದ ಈ ಮಹಿಳಾ ಕಾರ್ಯಕರ್ತೆಯ ವಿಡಿಯೋ ಕೂಡ ಪ್ರಕಟಗೊಂಡಿದೆ. ಈ ವಿಡಿಯೋದಲ್ಲಿ ಆಕೆಯ ತಲೆಗೆ ಗಂಭೀರ ಗಾಯವಾಗಿ ಮುಖದ ಮೇಲೆ ರಕ್ತ ಸುರಿಯುತ್ತಿರುವುದು ಕಂಡುಬಂದಿದೆ.
ತಾಲಿಬಾನ್ ನಾಯಕ ಅನಸ್ ಹಕ್ಕಾನಿ ಕಾಶ್ಮೀರ ಸಮಸ್ಯೆಯು ಭಾರತ ಮತ್ತು ಪಾಕಿಸ್ತಾನದ ಆಂತರಿಕ ವಿಷಯ ಮತ್ತು ನಾವು ಕಾಶ್ಮೀರದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು. ಇದರೊಂದಿಗೆ, ಅನಸ್ ಹಕ್ಕಾನಿ ಪಾಕಿಸ್ತಾನದ ಸಂಪರ್ಕದ ಬಗ್ಗೆಯೂ ಅವರು ಮಾತನಾಡಿದರು.
Afghanistan Crisis - ತಾಲಿಬಾನ್ (Taliban) ನೀಡಿದ್ದ ಅಲ್ಟಿಮೇಟಂ ಮುಗಿಯುತ್ತಿದ್ದಂತೆ ಅಮೆರಿಕಾದ ಸೇನೆ ಆಫ್ಘಾನಿಸ್ತಾನದಿಂದ (Afghanistan)ಹಿಂದಕ್ಕೆ ಸರಿದಿದೆ. ಅಮೆರಿಕದ ಕೊನೆಯ ವಿಮಾನ ಕಾಬೂಲ್ ನಿಂದ ಟೇಕಾಫ್ ಆದ ನಂತರ ಒಂದೆಡೆ ತಾಲಿಬಾನ್ ಸಂಭ್ರಮಾಚರಣೆಯಲ್ಲಿ ತೊಡಗಿದರೆ, ಇನ್ನೊಂದೆಡೆ ಅಫ್ಘಾನಿಸ್ತಾನದ ಹೊಸ ಆಡಳಿತಕ್ಕೆ ಅಮೆರಿಕ ದೊಡ್ಡ ಹೊಡೆತ ನೀಡಿದೆ.
Afghanistan Crisis: ತಾಲಿಬಾನ್ ತನ್ನ ನೆರೆ ರಾಷ್ಟ್ರಗಳ ಜೊತೆಗೆ ಉತ್ತಮ ಬಾಂಧವ್ಯ ಬಯಸುತ್ತದೆ ಎಂದು ಸ್ಟೈನಿಕಜೈ ಹೇಳಿದ್ದಾನೆ. ಖಾಸಗಿ ಚಾನೆಲ್ ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಆತಈ ವಿಷಯವನ್ನು ಹೇಳಿದ್ದಾನೆ.
Afghanistan Crisis: ಕಾಬೂಲ್ (Kabul) ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನವನ್ನು (Afghanistan) ಯಾರು ಆಳುತ್ತಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ತಾಲಿಬಾನ್ನಲ್ಲಿ ಆಂತರಿಕ ಸಂಘರ್ಷ ಏರ್ಪಟ್ಟಿದೆ ಎನ್ನಲಾಗಿದೆ. ಇದು ಈಗಾಗಲೇ ರಕ್ತಸಿಕ್ತ ಮತ್ತು ಯುದ್ಧಪೀಡಿತ ಅಫ್ಘಾನಿಸ್ತಾನದ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
Kabul Blast Update: ಗುರುವಾರ, ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ನಡೆದ ಆತ್ಮಾಹುತಿ ದಾಳಿಯಲ್ಲಿ 72 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಭಯೋತ್ಪಾದಕ ದಾಳಿ ಸಂಭವಿಸಬಹುದು ಎಂದು ಅಮೆರಿಕ ಎಚ್ಚರಿಕೆಯನ್ನು ನೀಡಿದೆ.
Afghanistan Crisis: ಭಾರತ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಕಾಬೂಲ್ನಿಂದ ಸ್ಥಳಾಂತರಿಸಿದೆ ಮತ್ತು ರಷ್ಯಾ ತನ್ನ ರಾಜತಾಂತ್ರಿಕರನ್ನು ಇನ್ನೂ ಕಾಬೂಲ್ನಲ್ಲಿಯೇ ಇರಿಸಿದೆ. ಭಾರತವು ಬಹುಶಃ ತಾಲಿಬಾನ್ನೊಂದಿಗೆ ಮಾತುಕತೆಯ ಮಾರ್ಗ ತೆರೆಯಲು ಬಯಸುತ್ತಿದೆ.
Afghanistan Crisis- ಅಫ್ಘಾನಿಸ್ತಾನ ಇದೀಗ ತಾಲಿಬಾನ್ (Taliban) ನಿಯಂತ್ರಣದಲ್ಲಿದೆ. ಅಫಘಾನ್ ಬಿಕ್ಕಟ್ಟು (Afghanistan Crisis) ಇಡೀ ಪ್ರಪಂಚದ ಮೇಲೆ ಪ್ರಭಾವ ಬೀರಿದೆ. ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಅಲ್ಲಿಂದ ಸುರಕ್ಷಿತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿವೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ (PM Narendra Modi), ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin)ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.