Natasha Stankovic: ನತಾಶಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಕಳೆದ ತಿಂಗಳು ಪರಸ್ಪರ ಒಪ್ಪಿದಂದೆ ಮೇರೆಗೆ ತಮ್ಮ ದಾಂಪತ್ಯಕ್ಕೆ ಅಂತ್ಯಾ ಹಾಡಿದ್ದಾರೆ. ಈ ಜೋಡಿ ವಿಚ್ಛೇದನ ಪಡೆದಾಗಿನಿಂದಲೂ, ದಾಂಪತ್ಯದ ಬಿರುಕಿನ ಬಗ್ಗೆ ಹಲವು ಊಹಾಪೋಹಗಳು ಕೇಳಿ ಬರುತ್ತಲೇ ಇದೆ. ಇದೀಗ ಇವರಿಬ್ಬರ ವಿಚ್ಛೇದನದ ಹಿಂದಿನ ಸತ್ಯ ಬಹಿರಂಗವಾಗಿದೆ. ಈ ಕಾರಣವನ್ನು ಸ್ವತಹಃ ನತಾಶ ಬಹಿರಂಗ ಪಡಿಸಿದ್ದಾರೆ.
Hardik Pandya & Natasha Stankovic: ಟೀಂ ಇಂಡಿಯಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಬಾಲಿವುಡ್ ಬೆಡಗಿ ನತಾಶಾ ಸ್ಟಾಂಕೋವಿಕ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವಿಚ್ಛೇದನದ ನಂತರ ಮುಂಬೈ ತೊರೆದು ತನ್ನ ಹುಟ್ಟೂರಾದ ಸರ್ಬಿಯಾಕ್ಕೆ ತೆರಳಿದ್ದ ನತಾಶಾ, ಮಗ ಅಗಸ್ತ್ಯನೊಂದಿಗೆ ಥೀಮ್ ಪಾರ್ಕ್ ಗೆ ತೆರಳಿದ್ದರು. ಸಂಬಂಧಿತ ಫೋಟೋಗಳನ್ನು ಇನ್ಸ್ಟಾಗ್ರಂನಲ್ಲಿ ಹಂಚಿಕೊಂಡಿದ್ದಾರೆ.
Radhika Rao: ಕಿರುತೆರೆ ನಟಿ ರಾಧಿಕಾ ರಾವ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದವರು, ಇದೀಗ ಮಗನ ಹೆಸರನ್ನ ನಟಿ ರಿವೀಲ್ ಮಾಡಿ, ಸೋಷಿಯಲ್ ಮಿಡಿಯಾದಲ್ಲಿ ಚೆಂದದ ಫೋಟೋಶೂಟ್ ಶೇರ್ ಮಾಡಿದ್ದಾರೆ.
Suhana Khan dating Agastya Nanda : ಬಾಲಿವುಡ್ನಲ್ಲಿ ಆಗಾಗ ಡೇಟಿಂಗ್ ಗಾಸಿಪ್ ಬಲು ಜೋರಾಗಿರುತ್ತದೆ. ಇದೀಗ ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಜೊತೆ ಅಮಿತಾಬ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.