ರೈತರ ಹೆಸರಿನಲ್ಲಿ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿ, ತಮ್ಮನ್ನು ತಾವೇ ರೈತಪರವೆಂದು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಯಡಿಯೂರಪ್ಪನವರು,ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ರೈತರ ಕಡೆ ಕಣ್ಣೆತ್ತಿಯೂ ನೋಡಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ರೈತರ ಸಂಕಷ್ಟದ ಬಗ್ಗೆ ತಿಳಿಸಿದರು ಮತ್ತು ಬೆಳೆ ಹಾನಿ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಕೃಷಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅವರ ತುರ್ತು ಮಧ್ಯಸ್ಥಿಕೆಗೆ ಕೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.