ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿರುವ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ (Aircel Maxis case) ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆಗಾಗಿ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.