ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
Bollywood Actress: ಜನಪ್ರಿಯ ನಟಿ ಪ್ರಸ್ತುತ ಮಾಲ್ಡೀವ್ಸ್ನಲ್ಲಿ ತನ್ನ ರಜೆಯನ್ನು ಆನಂದಿಸುತ್ತಿದ್ದಾರೆ. ಅಲ್ಲಿಂದ ಆಕೆ ಶೇರ್ ಮಾಡಿರುವ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಈ ವಯಸ್ಸಿನಲ್ಲೂ ತುಂಬಾ ಬೋಲ್ಡ್ ಆಗಿ ಕಾಣಿಸುತ್ತಿರುವುದನ್ನು ಫ್ಯಾನ್ಸ್ ಶಾಕ್ ಆಗಿದ್ದಾರೆ...
ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
Urofi Javed Viral Video : ಅರೆಬರೆ ಬಟ್ಟೆ ತೊಟ್ಟು ಫೇಮಸ್ ಆಗಿರುವ ಕಿರುತರೆ ನಟಿ ಉರ್ಫಿ ಜಾವೇದ್ ನಿಮ್ಮಿಂದ ಭಾರತದ ಪ್ರತಿಷ್ಠೆ ಹಾಳು ಎಂದ ಅಪರಿಚಿತ ವ್ಯಕ್ತಿಗೆ ಮುಂಬೈ ಏರ್ಪೋರ್ಟ್ನಲ್ಲಿ ಸಾರ್ವಜನಿಕವಾಗಿ ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ಪ್ರದೇಶಗಳಿಗೆ ವಿಮಾನ ಸಂಚಾರ ಕುರಿತಂತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದ ಬಿ.ವೈ. ವಿಜಯೆಂದ್ರ, ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಉಡಾನ್ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Australia Airports: ಮಹಿಳಾ ಪ್ರಯಾಣಿಕರೊಬ್ಬರು ಮೆಲ್ಬೋರ್ನ್ನಿಂದ ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದರು. ತನ್ನ ಲಗೇಜ್ ಗರಿಷ್ಠ ಮಿತಿಯನ್ನು ಮೀರಿದೆ ಎಂದು ಅವರು ಭಾವಿಸಿದಾಗ, ಹೆಚ್ಚುವರಿ ಚಾರ್ಜ್ ತಪ್ಪಿಸಲು 6 kg ಬಟ್ಟೆಗಳನ್ನು ಧರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.
ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್ ಪ್ರಕ್ರಿಯೆ ಮೂಲಕ PPP ಮಾದರಿಯಲ್ಲಿ ವಿಮಾನನಿಲ್ದಾಣ ಅಭಿವೃದ್ಧಿಪಡಿಸಿಲಾಗುವುದು.
Viral News: ಸ್ಥಳೀಯ ಸುದ್ದಿವಾಹಿನಿಗಳ ಪ್ರಕಾರ ದಂಪತಿಗಳು ಬೆಲ್ಜಿಯಂ ಪಾಸ್ಪೋರ್ಟ್ನಲ್ಲಿ ಬ್ರಸೆಲ್ಸ್ಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಜೊತೆ ಇದ್ದ ಮಗುವಿನ ಟಿಕೆಟ್ಗಾಗಿ ಹೆಚ್ಚುವರಿ ಹಣವನ್ನು ನೀಡಬೇಕೆಂದು ತಿಳಿದಬಂದಿದೆ. ದಂಪತಿ ಮಗುವಿನ ಟಿಕೆಟ್ ಅನ್ನು ಮುಂಚಿತವಾಗಿ ಖರೀದಿಸಿರಲಿಲ್ಲ ಎಂದು Ryanair Air ಹೇಳಿದೆ.
Tamannaah Bhatia and Vijay Varma : ನಟಿ ತಮನ್ನಾ ಭಾಟಿಯಾ ಲವ್ ಕಹಾನಿ ಸದ್ಯ ಸುದ್ದಿಯಲ್ಲಿದೆ. ವಿಜಯ್ ವರ್ಮಾ ಜೊತೆ ಗೋವಾದಲ್ಲಿ ಹೊಸ ವರ್ಷ ಸ್ವಾಗತಿಸಿದ್ದಾರೆ. ಗೋವಾದಿಂದ ವಿಜಯ್ ವರ್ಮಾ ಜೊತೆ ತಮನ್ನಾ ವಾಪಾಸ್ ಆಗಿದ್ದಾರೆ.
Five Countries Without Airport: ಹೆಚ್ಚಿನ ಜನರು ಇತರ ದೇಶಗಳಿಗೆ ಹೋಗಲು ವಿಮಾನವನ್ನು ಆಯ್ಕೆ ಮಾಡಲು ಕಾರಣ ಇದುವೇ. ಆದರೆ ಒಂದೇ ಒಂದು ವಿಮಾನ ನಿಲ್ದಾಣವೂ ಇಲ್ಲದ ಹಲವಾರು ದೇಶಗಳು ಜಗತ್ತಿನಲ್ಲಿವೆ ಎಂಬುದು ನಿಮಗೆ ತಿಳಿದಿದೆಯೇ? ವಿಮಾನ ನಿಲ್ದಾಣವಿಲ್ಲದ ಐದು ದೇಶಗಳ ಬಗ್ಗೆ ನಾವು ಇಲ್ಲಿ ಹೇಳುತ್ತೇವೆ.
Deepika Padukone: ನಟಿ ದೀಪಿಕಾ ಪಡುಕೋಣೆ ಅವರು ಪ್ರಭಾಸ್ ಅಭಿನಯದ 'ಪ್ರಾಜೆಕ್ಟ್ ಕೆ' ಚಿತ್ರದ ಚಿತ್ರೀಕರಣ ಮುಗಿಸಿ ಮುಂಬೈಗೆ ಹಿಂತಿರುಗಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.