Aishwarya Rai-Abhishek Bachchan: ಐಶ್ವರ್ಯಾ ರೈ ಈ ದಿನಗಳಲ್ಲಿ ತನ್ನ ಮದುವೆ ಮತ್ತು ವಿಚ್ಛೇದನದ ಸುದ್ದಿಗಾಗಿ ಮುಖ್ಯಾಂಶಗಳಲ್ಲಿದ್ದಾರೆ. ಇದೇ ವೇಳೆ ಅವರು ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.
Aishwarya Rai: ಸದ್ಯ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿ ಬಿ ಟೌನ್ ನ ಹಾಟ್ ಟಾಪಿಕ್ ಆಗಿದೆ. ಎಲ್ಲಿ ನೋಡಿದರೂ ಇವರಿಬ್ಬರ ಸುದ್ದಿಯದ್ದೆ ಸದ್ದು. ಈಗಿರುವಾಗ ಈ ವದಂತಿಗಳಿಗೆ ಪುಷ್ಠಿ ನೀಡುವಂತೆ ಈ ದಂಪತಿ ನಡೆದುಕೊಳ್ಳುತ್ತಿದ್ದಾರೆ. ಈ ಜೋಡಿ ಮಾಧ್ಯಮಕ್ಕೆ ಕೊಟ್ಟ ಸಂದರ್ಶನಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.