Panama Papers Leak Case: ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಮುಂದೆ ಹಾಜರಾಗುವಂತೆ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಸಮನ್ಸ್ ನೀಡಲಾಗಿದೆ.
ಖ್ಯಾತ ಬಾಲಿವುಡ್ ನಟ ಹಾಗೂ ಶತಮಾನದ ಸೂಪರ್ ಸ್ಟಾರ್ ಎಂದೇ ಖ್ಯಾತ ನಟ ಅಮಿತಾಭ್ ಬಚ್ಚನ್ ಜನ್ಮ ಹಾಗೂ ಮರಣದ ಕುರಿತು ಟ್ವೀಟ್ ಒಂದನ್ನು ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರ ಅಭಿಮಾನಿಗಳು ಅಮಿತಾಭ್ ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ.
ಅಭಿಷೇಕ್ ಬಚ್ಚನ್ ಪತ್ನಿ ಹಾಗೂ ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಭಿಷೇಕ್-ಐಶ್ವರ್ಯಾ ಇಡೀ ಕುಟುಂಬದೊಂದಿಗೆ ತುಂಬಾ ಸಂತೋಷದಿಂದ ಕಾಣುತ್ತಿದ್ದಾರೆ. ಆರಾಧ್ಯ ತನ್ನ ತಂದೆಯ ಬರ್ತ್ ಡೇ ಕೇಕ್ ಬಳಿ ನಿಂತು ಒಂದು ಸ್ಮೈಲ್ ನೀಡುತ್ತಿದ್ದಾಳೆ.
ಖ್ಯಾತ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸದ್ಯ ಒಂದು ಟ್ವೀಟ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ. ಅಭಿಷೇಕ್ ಮಾಡಿರುವ ಟ್ವೀಟ್ ನೋಡಿ ಐಶ್ವರ್ಯ ರೈ ಅವರ ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದ ಐಶ್ವರ್ಯಾ, 'ತಾಲ್', 'ಹಮ್ ದಿಲ್ ದೇ ಚುಕೆ ಸನಮ್', 'ಧೂಮ್', 'ಗುರು' ಮತ್ತು 'ರೋಬೋಟ್' ನಂತಹ ಸೂಪರ್ಹಿಟ್ ಚಿತ್ರಗಳಲ್ಲಿನ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆ ಪಡೆದಿದ್ದಾರೆ.
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು, ಪತಿ ಅಭಿಷೇಕ್ ಬಚ್ಚನ್ ತನ್ನ ಹೆಂಡತಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.