Aishwarya Rai Twin Sister: ನಟಿ ಐಶ್ವರ್ಯ ರೈ ಇತ್ತೀಚೆಗೆ ತಮ್ಮ ವಿಚ್ಚೇದನ ಕಾರಣದಿಂದಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಈ ವಿಚ್ಛೇದನ ವದಂತಿಯ ನಡುವೆ ಐಶ್ವರ್ಯ ರೈ ಅವರ ಸಹೋದರಿಗೆ ಸಂಬಂಧ ಪಟ್ಟ ವಿಚಾರವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅರ್ರೇ ಅದೇನದು ಐಶ್ವರ್ಯ ರೈಗೆ ಸಹೋದರಿ ಇದ್ದಾರಾ ಎನ್ನುವ ಅನುಮಾನ ನಿಮಗೂ ಇದೆಯಾ? ತಿಳಿಯಲು ಮುಂದೆ ಓದಿ...
Suhana Khan: ಕ್ರಿಸ್ಮಸ್ ನಂತರ ಸಿನಿಮಾ ತಾರೆಯರು ಈಗ ಹೊಸ ವರ್ಷಾಚರಣೆಗೆ ತಯಾರಿ ಆರಂಭಿಸಿದ್ದಾರೆ. ಸುಹಾನಾ ಖಾನ್ ಕೂಡ ವದಂತಿಯ ಗೆಳೆಯ ಅಗಸ್ತ್ಯ ನಂದಾ ಅವರ ಜೊತೆ ಹೊಸ ವರ್ಷವನ್ನು ಆಚರಸಲು ಸಜ್ಜಾಗಿದ್ದಾರೆ. ಡಿಸೆಂಬರ್ 26 ಗುರುವಾರದಂದು ಗೇಟ್ವೇ ಆಫ್ ಇಂಡಿಯಾದಲ್ಲಿ ಇಬ್ಬರೂ ಕಾಣಿಸಿಕೊಂಡರು. ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರೊಂದಿಗೆ ಶಾರುಖ್ ಖಾನ್ ಅವರ ಪುತ್ರಿ ಐಷಾರಾಮಿ ಅಲಿಬಾಗ್ ಫಾರ್ಮ್ಹೌಸ್ಗೆ ಭೇಟಿ ನೀಡುತ್ತಿರುವುದು ಕಂಡುಬಂತು.
Aishwarya Rai Bachchan: ನಟಿ ಐಶ್ವರ್ಯಾ ರೈ ವಿಚ್ಛೇದನ ವದಂತಿಯಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಈ ನಡುವೆ ಪಾಕಿಸ್ತಾನದಲ್ಲಿ ಐಶ್ವರ್ಯಾ ರೈ ಪ್ರತ್ಯಕ್ಷವಾದ ಫೋಟೋ ವೈರಲ್ ಆಗುತ್ತಿದೆ.
Shrima rai: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇದರ ಮಧ್ಯೆ ಐಶ್ವರ್ಯ ರೈ ಅವರ ಅತ್ತಿಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.
Aishwarya rai: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರು ವಿಚ್ಚೇದನ ಪಡದುಕೊಳ್ಳಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ, ಇದರ ಮಧ್ಯೆ ಜೋಡಿಗಳು ಮತ್ತೆ ಒಂದಾಗಿ ಕಾಣಿಸಿಕೊಂಡಿದ್ದಾರೆ.
Aishwarya Rai And Abhishek Bachchan : ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಜೋಡಿ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಕೆಲವು ತಿಂಗಳುಗಳಿಂದ ಬಿ ಟೌನ್ನಲ್ಲಿ ಸಿಕ್ಕಾಪಟ್ಟೆ ಚರ್ಚೆಯನ್ನುಂಟು ಮಾಡಿದೆ. ಈ ಜೋಡಿ ವಿಚ್ಚೇದನ ಪಡೆದುಕೊಳ್ಳುವುದು ಪಕ್ಕಾ ಎಂದುಕೊಂಡವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
Aishwarya rai Viral Photos: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿದೆ. ಇದೀಗ ಇದರ ನಡುವೆ ಐಶ್ವರ್ಯ ರೈ ಅವರ ಲುಕ್ ಬದಲಾಗಿದೆ ಎಂದು ಹೇಳಲಾಗುತ್ತಿರುವ ಫೋಟೋಗಲು ವೈರಲ್ ಆಗುತ್ತಿದೆ.
Aishwarya Rai Bachchan: ಬಾಲಿವುಡ್ ಸ್ಟಾರ್ ಕಪಲ್ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸಾಂಸಾರಿಕ ಬಿರುಕು, ವಿಚ್ಛೇದನ ವದಂತಿಯ ಸುದ್ದಿ ಇಡೀ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
Jaya Bachchan Viral Video: ಬಚ್ಚನ್ ಕುಟುಂಬ ಇತ್ತೀಚಿನ ದಿನಗಳಲ್ಲಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಐಶ್ವರ್ಯಾ ರೈ ಅವರ ಹುಟ್ಟುಹಬ್ಬಕ್ಕೆ ಕುಟುಂಬಸ್ಥರು ಯಾರೂ ಸಹ ವಿಶ್ ಮಾಡದೆ ಇರುವುದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದು ನೆಟ್ಟಿಗರ ಮನದಲ್ಲಿ ಮತ್ತಷ್ಟು ಅನುಮಾನವನ್ನು ಹೆಚ್ಚಿಸಿದೆ.
Aishwarya rai on salman Khan: ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಅಗುತ್ತಿದೆ. ಇದರ ಮಧ್ಯೆ ಐಶ್ವರ್ಯ ರೈ ಅವರು ಸಲ್ಮಾನ್ ಕುರಿತು ಮಾತನಾಡಿದ ವಿಡಿಯೋ ಒಂದು ಇದೀಗ ವೈರಲ್ ಆಗುತ್ತಿದೆ.
Aishwarya Rai Health: ಅಭಿಷೇಕ್ ಜೊತೆ ಐಶ್ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ... ಬಚ್ಚನ್ ಕುಟುಂಬವು ಐಶ್ವರ್ಯಾಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ.. ಎಂಬ ಮಾತು ಕೇಳಿಬರುತ್ತಿವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಂದರ್ಭದಲ್ಲಿ ಐಶ್ ತನ್ನ ಮಗಳು ಆರಾಧ್ಯ ಜೊತೆ ಪ್ರತ್ಯೇಕವಾಗಿ ಬಂದಿದ್ದರು. ಇದನ್ನು ಗಮನಿಸಿದ ಜನರು ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂದು ಶಂಕಿಸಿದ್ದಾರೆ.
Aishwarya rai Salman Khan: ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿವೆ. ಎಲ್ಲಿ ನೋಡಿದರೂ ಕೂಡ ಈ ಜೋಡಿಯ ವಿಚ್ಛೇದನ ಕುರಿತೆ ಚರ್ಚೆಯಾಗುತ್ತಿದೆ.
Aishwarya rai baby boy: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರು ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಕೆಲವು ತಿಂಗಳುಗಳಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ನಟಿ ಐಶ್ವರ್ಯ ರೈ ಎರಡನೇ ಮಗುವಿಗೆ ಜನ್ಮ ಕೊಟ್ಟಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Aishwarya rai Abhishek Bachchan: ಬಾಲಿವುಡ್ನ ಪವರ್ ಕಪಲ್ ಎಂದೆ ಕರೆಸಿಕೊಳ್ಳುವ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನೆ ಎಬ್ಬಿಸಿಬಿಟ್ಟಿವೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ ನಿಮೃತ್ ಕೌರ್ ಅವರರೊಂದಿಗೆ ಅಫೇರ್ ಹೊಂದಿರುವದೇ ಈ ಜೋಡಿ ದೂರಾಗಲು ಕಾರಣ ಎಂಬ ಚರ್ಚೆ ಶುರುವಾಗಿದ್ದು, ಇಷ್ಟಾದಮೇಲೂ ಈ ಇಬ್ಬರು ಯಾಕೆ ಇನ್ನೂ ವಿಚ್ಛೇದನದ ಕುರಿತು ಅಧಿಕೃತ ಘೋಷಣೆ ನೀಡಿಲ್ಲ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ.
abhishek bachchan-Aishwarya Rai: ಅಭಿಷೇಕ್ ಐಶ್ವರ್ಯ ರೈ ಡಿವೋರ್ಸ್ ವದಂತಿಯ ಮಧ್ಯವೇ ನಟ ಖ್ಯಾತ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು.. ಇದೀಗ ಈ ವಿಚಾರವಾಗಿ ಅಭಿಷೇಕ್ ಮೌನ ಮುರಿದಿದ್ದಾರೆ.
Abhishek Bachchan-Aishwarya Rai: ಅಭಿಷೇಕ್ ಮತ್ತು ಐಶ್ವರ್ಯ ರೈ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿಲ್ಲ.. ಜೋಡಿಯಾಗಿ ಎಲ್ಲಿಯೂ ಹೋಗುತ್ತಿಲ್ಲ. ಬಚ್ಚನ್ ಫ್ಯಾಮಿಲಿ ಫೋಟೋಗಳಲ್ಲಿ ಐಶ್ವರ್ಯಾ ಇಲ್ಲ. ಇವರಿಬ್ಬರ ಸಂಬಂಧ ಹಳಸಿದ್ದು, ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದಾರೆ ಎಂಬ ವರದಿಗಳೂ ಇವೆ.
Aishwarya Rai abhishek bachchan divorce : ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಡಿವೋರ್ಸ್ ವದಂತಿ ಬಗ್ಗೆ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗುತ್ತಿದೆ. ಇದೇ ವೇಳೆ ಐಶ್ವರ್ಯಾ ಅವರ ಹಳೆಯ ಡೈರಿಯ ಕೆಲವು ಬರಹಗಳು ಲೀಕ್ ಆಗಿವೆ.. ಅದರಲ್ಲಿ ಮಾಜಿ ವಿಶ್ವಸುಂದರಿ.. ತನ್ನ ಸಂಗಾತಿಯ ಬಗ್ಗೆ ಬರೆದಿದ್ದಾರೆ...
Aishwarya rai-Abhishek Bachchan: ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಡಿವೋರ್ಸ್ ಪಡೆಯಲಿದ್ದಾರೆ ಎನ್ನುವ ಸಾಕಷ್ಟು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಆದರೆ ಇದೀಗ ಈ ಸಂಬಂಧ ಮತ್ತೊಂದು ದೊಡ್ಡ ಸಾಕ್ಷಿ ಸಿಕ್ಕಿದೆ..
Aishwarya Rai Health: ಅಭಿಷೇಕ್ ಜೊತೆ ಐಶ್ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ... ಬಚ್ಚನ್ ಕುಟುಂಬವು ಐಶ್ವರ್ಯಾಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ.. ಎಂಬ ಮಾತು ಕೇಳಿಬರುತ್ತಿವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಂದರ್ಭದಲ್ಲಿ ಐಶ್ ತನ್ನ ಮಗಳು ಆರಾಧ್ಯ ಜೊತೆ ಪ್ರತ್ಯೇಕವಾಗಿ ಬಂದಿದ್ದರು. ಇದನ್ನು ಗಮನಿಸಿದ ಜನರು ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂದು ಶಂಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.