Aishwarya Rai: ಕೆಲವು ನಾಯಕಿಯರು ಸಂಭಾವನೆ ವಿಚಾರದಲ್ಲಿ ನಾಯಕರನ್ನು ಹಿಂದಕ್ಕೆ ತಳ್ಳುತ್ತಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಅದರಲ್ಲೂ ಪ್ರತಿಷ್ಟಿತ ಸಿನಿಮಾ ಕುಟುಂಬ ಸೊಸೆ ಎನಿಸಿಕೊಂಡ ಜನಪ್ರಿಯ ನಾಯಕಿ ಪತಿಗಿಂತ ಮೂರು ಪಟ್ಟು ಹೆಚ್ಚು ಸಂಭಾವನೆ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Abhishek Bachchan and Aishwarya Rai Love Story: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ಸುದ್ದಿಯ ನಡುವೆ, ಇವರ ಲವ್ ಸ್ಟೋರಿ ಕೂಡ ವೈರಲ್ ಆಗುತ್ತಿದೆ.. ಇಂದು ನಾವು ಇಬ್ಬರೂ ಮೊದಲ ಬಾರಿಗೆ ಎಲ್ಲಿ ಭೇಟಿಯಾದರು ಎಂದು ನಮಗೆ ತಿಳಿಯೋಣ.
Aishwarya Rai: ಸ್ಟಾರ್ ಹೀರೋಗಳ ಜೊತೆ ನಟಿಸಿರುವ ಈಕೆ. ಸಿನಿಮಾ ಹಿನ್ನೆಲೆ ಇಲ್ಲದೆಯೇ ಚಿತ್ರರಂಗಕ್ಕೆ ಎಂಟ್ರಿಕೊಟ್ಟವರಲ್ಲಿ ಈ ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಕೂಡ ಒಬ್ಬರು. ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಇವರು ಅನೇಕ ಬ್ಲಾಕ್ಬಸ್ಟರ್ ಹಿಟ್ಗಳನ್ನು ನೀಡಿದ್ದಾರೆ. ಅಷ್ಟಕ್ಕೂ ಯಾರೀಕೆ ಎನ್ನುವ ಪ್ರಶ್ನೆ ನಿಮನ್ನ ಕಾಡುತ್ತಿದೆಯಾ ?
Aishwarya Rai Bachchan: ದೇಶದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಗುರುತಿಸಿಕೊಂಡಿರುವ ಅನೇಕ ಭಾರತೀಯ ಚಲನಚಿತ್ರ ನಾಯಕರು ಮತ್ತು ನಾಯಕಿಯರು ಇದ್ದಾರೆ. ಜನಪ್ರಿಯತೆಯ ಜತೆಗೆ ಅಪಾರ ಸಂಪತ್ತನ್ನೂ ಕೂಡಿಡುತ್ತಿದ್ದಾರೆ... ಅದೇ ರೀತಿ ದಕ್ಷಿಣ ಭಾರತದಲ್ಲಿ ಹುಟ್ಟಿ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ನಾಯಕಿ.. ಇಡೀ ಜಗತ್ತಿಗೆ ಗೊತ್ತಿರುವ ಸೆಲೆಬ್ರಿಟಿಯಾಗಿ ಗುರುತಿಸಿಕೊಂಡಿರುವ ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ನಿವ್ವಳ ಮೌಲ್ಯದ ಬಗ್ಗೆ ಇದೀಗ ತಿಳಿದುಕೊಳೋಣ..
Aishwarya Rai Net Worth: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಿಂದಿ ಚಿತ್ರರಂಗದ ಬಹಳಷ್ಟು ಹೆಸರು ಮಾಡಿದ್ದಾರೆ. ಆದರೆ ಇದೀಗ ಅಭಿಷೇಕ್ ಮತ್ತು ಐಶ್ವರ್ಯಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನಕ್ಕೆ ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
India's Richest Actress 2023: ಅನೇಕ ನಟಿಯರು ಭಾರತೀಯ ಚಲನಚಿತ್ರೋದ್ಯಮದಲ್ಲಿ ತಮ್ಮ ಕೆಲಸದ ಬದ್ಧತೆಯಿಂದ ದೊಡ್ಡ ಹೆಸರು ಮತ್ತು ಸಾಕಷ್ಟು ಸಂಪತ್ತನ್ನು ಗಳಿಸಿದ್ದಾರೆ. ಆದರೆ, ಬಾಲಿವುಡ್ ನ ಶ್ರೀಮಂತ ನಟಿ ಯಾರು ಗೊತ್ತಾ? ಇಲ್ಲಿದೆ ನೋಡಿ ಉತ್ತರ...
Aishwarya Rai: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಚಿತ್ರರಂಗವನ್ನು ಹೊರತುಪಡಿಸಿ ಹಲವಾರು ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.. ಹಾಗಾದರೆ ಇವರ ಆದಾಯದ ಮೂಲಗಳು ಯಾವುವು? ಎಷ್ಟು ಕೋಟಿ ಆಸ್ತಿಯ ಒಡತಿ ಈ ನಟಿ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.