Dhanush divorce matter: ನಟ ಧನುಷ್ ಮತ್ತು ರಜನಿಕಾಂತ್ ಐಶ್ವರ್ಯ ಅವರಿಗೆ ವಿಚ್ಛೇದನ ನೀಡಿ ಚೆನ್ನೈನ ಕುಟುಂಬ ಕಲ್ಯಾಣ ನ್ಯಾಯಾಲಯ ತೀರ್ಪು ನೀಡಿದೆ. ಈ ವಿಷಯದಲ್ಲಿ ಇಬ್ಬರ ಒಮ್ಮತದ ನಂತರ ಈ ಪ್ರಕರಣದ ತೀರ್ಪು ನೀಡಲಾಗಿದೆಯಂತೆ.
ದಕ್ಷಿಣ ಭಾರತದ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಸಾಕಷ್ಟು ಸಮಯದಿಂದ ಬೇರ್ಪಟ್ಟಿದ್ದಾರೆ. ಧನುಷ್ ಮತ್ತು ಐಶ್ವರ್ಯಾ ಈಗಾಗಲೇ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದು ನಿನ್ನೆ ವಿಚ್ಛೇದನಕ್ಕಾಗಿ ಚೆನ್ನೈ ಕೌಟುಂಬಿಕ ನ್ಯಾಯಾಲಯಕ್ಕೆ ಮೊದಲ ಬಾರಿಗೆ ಹಾಜರಾಗಿದ್ದರು. 2022ರಲ್ಲಿ ಧನುಷ್ ಮತ್ತು ಐಶ್ವರ್ಯ ತಮ್ಮ ಪ್ರತ್ಯೇಕತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು.
Actor Dhanush second marriage: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ವಿಚ್ಛೇದನ ನೀಡಲು ಸಿದ್ಧವಾಗಿರುವ ಹೊತ್ತಲ್ಲೇ ಧನುಷ್ ಸದ್ಯದಲ್ಲೇ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
Actor Dhanush and Aishwarya: ಸೂಪರ್ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಹಾಗೂ ಖ್ಯಾತ ನಟ ಧನುಷ್ ಅವರು ವಿಚ್ಚೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು,ಇಬ್ಬರು ಗಂಡು ಮಕ್ಕಳು ಪುಟ್ಟ ಸುಂದರ ಸಂಾರ ಒಡೆದುಚೂರಾಗಿತ್ತು, ಇದೀಗ ಈ ಸುಂದರ ಸಂಸಾರ ಮತ್ತೆ ಒಂದಾಗುವ ಗಳಿಗೆ ಬಂದಂತಿದೆ, ಇದಕ್ಕೆ ನುಗುಣವಾಗಿ ಜೋಡಿ ಸುಳಿವು ಕೊಟ್ಟಿದ್ದಾರೆ.
Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Lal salaam teaser : ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಮುಂಬರುವ ಚಿತ್ರ ಲಾಲ್ ಸಲಾಮ್. ಇಂದು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
Aishwarya Rajinikanth marriage : ಖ್ಯಾತ ತಮಿಳು ನಟ ಧನುಷ್ ಮಾಜಿ ಪತ್ನಿ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಜನಪ್ರಿಯ ಯುವ ನಟನನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಸುದ್ದಿ ನಿಜವೇ ಎಂಬ ಪ್ರಶ್ನೆ ಎಲ್ಲರಲ್ಲಿ ಉದ್ಭವಿಸಿದೆ.
ಖ್ಯಾತ ನಟ ಧನುಷ್ ಕೊಂಚ ವಿಭಿನ್ನವಾಗಿದ್ದು, ಮುರಿದು ಬಿಳುವ ಹಂತದಲ್ಲಿದ್ದ ದಾಂಪತ್ಯ ಜೀವನವನ್ನು ಪುನಃ ಪ್ರಾರಂಭಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಇದು ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.
ಕೆಜಿಎಫ್ 2 ಹಾಗೂ ಆರ್, ಆರ್, ಆರ್ ನಂತಹ ದಕ್ಷಿಣ ಭಾರತದ ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ.ಅಷ್ಟೇ ಅಲ್ಲದೆ ಹಿಂದಿ ಸಿನಿಮಾಗಳಿಗಿಂತಲೂ ಹೆಚ್ಚಿನ ಕಲೆಕ್ಷನ್ ನ್ನು ಮಾಡುತ್ತಿವೆ, ಇಂತಹ ಸಂದರ್ಭದಲ್ಲಿ ಒಟ್ಟಾರೆಯಾಗಿ ಭಾರತೀಯ ಸಿನಿಮಾ ಬೆಳೆಯುತ್ತಿರುವ ರೀತಿಯ ಕುರಿತಾಗಿ ರಜನಿಕಾಂತ್ ಪುತ್ರಿ ಐಶ್ವರ್ಯ ಅವರು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ವಿಸ್ತೃತವಾಗಿ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.