Partition: ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೊವಲ್, ನೇತಾಜಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು ಮತ್ತು ಹೊಸದಾಗಿ ತಮ್ಮ ಹೋರಾಟವನ್ನು ಆರಂಭಿಸಿದ್ದರು. ಆದರೆ, ಕೇವಲ ಜಪಾನ್ ಮಾತ್ರ ನೇತಾಜಿ ಅವರನ್ನು ಬೆಂಬಳಿಸಿತ್ತು ಎಂದು ಹೇಳಿದ್ದಾರೆ.
Ajit Doval News: ದೇಶದಲ್ಲಿನ ವಾತಾವರಣವನ್ನೇ ಹಾಳು ಮಾಡುತ್ತಿರುವ ಕೆಲ ಸಮಾಜ ಘಾತಕ ಶಕ್ತಿಗಳ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೊವಲ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಕೆಲವರು ಧರ್ಮ-ಸಿದ್ಧಾಂತದ ಹೆಸರಿನಲ್ಲಿ ಜನರನ್ನು ಪ್ರಚೋದಿಸುವ ಕೆಲಸ ಕೂಡ ಮಾಡುತ್ತಿದ್ದಾರೆ ಎಂದೂ ಕೂಡ ದೊವಲ್ ಹೇಳಿದ್ದಾರೆ.
ಎಲ್ಐಸಿ ಬಳಿಯ ಉದ್ವಿಗ್ನತೆಯ ನಡುವೆ ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರ (NSAರ )ಸಭೆ ನಡೆಯಲಿದೆ. ಈ ಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭಾಗವಹಿಸಲಿದ್ದಾರೆ. ಈ ಸಭೆ ವರ್ಚುವಲ್ ಅಂದರೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೇನೆಯು ಸುಮಾರು 2 ಕಿ.ಮೀ ಹಿಂದಕ್ಕೆ ಸರೆದಿದೆ. ಆದರೆ ಇದುವರೆಗೆ ಈ ಕುರಿತು ಸೇನೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಏತನ್ಮಧ್ಯೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ಭಾನುವಾರ ದೂರವಾಣಿ ಸಂಭಾಷಣೆ ನಡೆಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಹಿಂಸಾಚಾರದಲ್ಲಿ ಈವರೆಗೂ 13 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರದಿಂದ ಪ್ರಾರಂಭವಾದ ದುಷ್ಕರ್ಮಿಗಳ ಅಟ್ಟಹಾಸ ಮಂಗಳವಾರವೂ ಮುಂದುವರೆಯಿತು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಸಾಧನೆಗಳನ್ನು ಶ್ಲಾಘಿಸಿದ ಬಿಪಿನ್ ರಾವತ್, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಭಾರತವು ಹೆಚ್ಚಿನ ಪ್ರಗತಿ ಸಾಧಿಸಲು ಡಿಆರ್ಡಿಒ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ಸಿಬ್ಬಂದಿ ನಡೆಸಿದ ದೌರ್ಜನ್ಯದ ಆರೋಪಗಳನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶನಿವಾರ ಖಂಡಿಸಿದ್ದಾರೆ, ಸೈನ್ಯವು ಈ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಲು ಮಾತ್ರ ಇದೆ ಎಂದು ಪ್ರತಿಪಾದಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಕ್ರಮವನ್ನು ಜೆ & ಕೆ ಪೊಲೀಸ್ ಮತ್ತು ಅರೆಸೈನಿಕ ಪಡೆಗಳು ನಿರ್ವಹಿಸುತ್ತಿವೆ ಎಂದು ಎನ್ಎಸ್ಎ ತಿಳಿಸಿದೆ.
ಕಳೆದ ಐದು ವರ್ಷಗಳಲ್ಲಿ ಅವರು ದೇಶದ ಭದ್ರತೆಗೆ ನೀಡಿದ ಕೊಡುಗೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅವರನ್ನು ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ನೀಡಿದೆ. ಇ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.