morphed photo of Virat Kohli Family: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮಕ್ಕಳ ಬಗ್ಗೆ ಅತೀವ ಕಾಳಜಿ ವಹಿಸುತ್ತಾರೆ. ಇದುವರೆಗೂ ತಮ್ಮ ಮಕ್ಕಳ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳದ ಈ ಜೋಡಿ, ಇದೀಗ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Akaay: ಕಿಂಗ್ ಕೊಹ್ಲಿ.. ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ದೇಶ ವಿದೇಶಗಳಲ್ಲಿಯೂ ಈ ಹೆಸರು ಫುಲ್ ಫೇಮಸ್ ಎಂದೆ ಹೇಳಬಹುದು. ಕಿಂಗ್ ಕೊಹ್ಲಿ ಬ್ಯಾಟ್ ಹಿಡಿದು ಫೀಲ್ಡ್ಗೆ ಇಳಿದ್ರೆ ಸಾಕು, ದಾಖಲೆ ಅಬ್ಬರ ಆಗಲಿದೆ ಎಂದೆ ಅರ್ಥ. ಇದೀಗ ಥೇಟ್ ಕೊಹ್ಲಿ ಹಿಡಿದಿರುವ ಅವರ ಪುತ್ರ, ಅತೀ ಸಣ್ಣ ವಯಸ್ಸಿನಲ್ಲಿಯೇ ದಾಖಲೆಗಳನ್ನು ಸೃಷ್ಟಿಸಿದ್ದಾನೆ.
Virat Kohli-Anushka Sharma Baby: ಅನುಷ್ಕಾ ಶರ್ಮಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪೋಸ್ಟ್ ಮಾಡದಿದ್ದರೂ, ವಿಶೇಷ ಸಂದರ್ಭಗಳಲ್ಲಿ ಪತಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ನವೆಂಬರ್ 5 ರಂದು ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ವಿಶೇಷ ಸಂದರ್ಭದಲ್ಲಿ, ಅನುಷ್ಕಾ ಅವರಿಗೆ ಶುಭ ಹಾರೈಸಲು ಹೃದಯ ಸ್ಪರ್ಶದ ಫೋಟೋವನ್ನು ಹಂಚಿಕೊಂಡಿದ್ದಾರೆ.
Virat Kohli Statement on Leaving India: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿದ್ದಾರೆ. ಟೆಸ್ಟ್, ODI ಅಥವಾ T20 ಫಾರ್ಮ್ಯಾಟ್ ಯಾವುದೇ ಆಗಿರಲಿ, ಆಟದ ಪ್ರತಿಯೊಂದು ಸ್ವರೂಪದಲ್ಲೂ ವಿರಾಟ್ ಕೊಹ್ಲಿಯೇ ಕಿಂಗ್.
Virat-Anushka: ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಕ್ಕಳೊಂದಿಗೆ ಲಂಡನ್ ಗೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ವಿರಾಟ್ ಯುಕೆಗೆ ಶಿಫ್ಟ್ ಆಗಬೇಕಾದರೆ ಅಲ್ಲಿನ ಪೌರತ್ವ ಪಡೆಯಬೇಕು. ಆದರೆ, ಈ ಬಗ್ಗೆ ವಿರಾಟ್ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.
Anushka Sharma: ಬ್ಯಾಂಡ್ ಬಾಜಾ ಬಾರಾತ್ ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಿನಿಮಾಗೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಚಿತ್ರದಲ್ಲಿನ ಅಸಾಧಾರಣ ಅಭಿನಯದ ಮೂಲಕ ಹೃದಯಗಳನ್ನು ಗೆದ್ದರು.
Virat Kohli Son: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಬಾರಿಗೆ ತಂದೆಯಾಗಿದ್ದಾರೆ... ಈ ಸಂಸತದ ಸುದ್ದಿಯನ್ನು ಅವರು ಸೋಷಿಯಲ್ ಮಿಡಿಯಾದ ಮೂಲಕ ಹಂಚಿಕೊಂಡಿದ್ದಾರೆ.. ಅಂದಿನಿಂದ ವಿರಾಟ್ ಪುತ್ರನ ಪೌರತ್ವ ಯಾವುದಾಗುತ್ತೆ? ಎನ್ನುವ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಉದ್ಭವಿಸುತ್ತಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.