Akash Ambani And Rohit Sharma Viral Video: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ರೋಹಿತ್ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಷ್ಟೇ ಅಲ್ಲ ಐಪಿಎಲ್ ಇತಿಹಾಸದಲ್ಲಿಯೇ ರೋಹಿತ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಐದು ಬಾರಿ ಚಾಂಪಿಯನ್ ಆಗಿರುವ MI ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣೆಸಲಿದೆ. ಈ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿಯೇ ನಡೆಯಲಿದೆ.
Mumbai Indians IPL 2024 :ರೋಹಿತ್ ಶರ್ಮಾ ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಇದೀಗ ಕೇಳಿ ಬರುತ್ತಿದೆ.ಜನರು ಕೂಡಾ ಇದೇ ನಿಟ್ಟಿನಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
Akash Ambani on Rohit Sharma: ಮುಂಬೈ ಇಂಡಿಯನ್ಸ್ ಮಾಲೀಕ ಆಕಾಶ್ ಅಂಬಾನಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ, “ರೋಹಿತ್’ರನ್ನು ಮತ್ತೆ ಕ್ಯಾಪ್ಟನ್ ಮಾಡಿ” ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ವ್ಯಕ್ತಿಯ ಪ್ರಶ್ನೆಯನ್ನು ಕೇಳಿದ ಆಕಾಶ್, "ಚಿಂತಿಸಬೇಡಿ. ಅವರು ಬ್ಯಾಟಿಂಗ್ ಮಾಡುತ್ತಾರೆ" ಎಂದು ಹೇಳಿದ್ದಾರೆ.
JioBharat phone: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಸೋಮವಾರ ಜಿಯೋಭಾರತ್ ಫೋನ್ ಅನ್ನು ಕೇವಲ 999 ರೂ.ಗೆ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಮೊದಲ 1 ಮಿಲಿಯನ್ ಜಿಯೋಭಾರತ್ ಫೋನ್ಗಳ ಬೀಟಾ ಪ್ರಯೋಗ ಜುಲೈ 7ರಂದು ಪ್ರಾರಂಭವಾಗುತ್ತದೆ.
ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಅಂಬಾನಿ ಜೊಡಿಗೆ ಹೆಣ್ಣು ಮಗು ಜನಿಸಿರುವುದಾಗಿ ಕುಟುಂಬ ತಿಳಿಸಿದೆ. ಈ ಸಿಹಿ ಸುದ್ದಿ ತಿಳಿಯುತ್ತಲೇ ದಂಪತಿಗಳಿಗೆ ಕುಟುಂಬಸ್ಥರು, ಸ್ನೇಹಿತರು ಮತ್ತು ಹಿತೈಷಿಗಳು ಶುಭ ಕೋರುತ್ತಿದ್ದಾರೆ ಅಲ್ಲದೆ, ಆಶೀರ್ವಾದ ಮಾಡುತ್ತಿದ್ದಾರೆ.
ಉದ್ಯಮಿ ಮತ್ತು ದೇಶದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಆಂಟಿಲಿಯಾ ಹೆಸರಿನ ಭಾರತದ ಅತ್ಯಂತ ದುಬಾರಿ ಮನೆಯ ಹೆಮ್ಮೆಯ ಮಾಲೀಕರಾಗಿದ್ದಾರೆ. ಈ ಮನೆಯು 15,000 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಮತ್ತು ವಿಶ್ವದ ಎರಡನೇ ಅತ್ಯಂತ ದುಬಾರಿ ಮನೆಯಾಗಿದೆ.
Reliance Jio Infocomm Limited ಕಂಪನಿಯ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮುಕೇಶ್ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ರಿಲಯನ್ಸ್ ಜಿಯೋನ ನೂತನ ನಿರ್ದೇಶಕರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.