Amazon Forest : ಅಮೆಜಾನ್ ದಟ್ಟ ಕಾಡಿನಲ್ಲಿ ಮೇ1 ರಂದು ಪತನಗೊಂಡಿದ್ದು, ವಿಮಾನದಲ್ಲಿದ್ದ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳು ಘಟನೆ ನಡೆದು 40 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
Serpens Catus photo : ನಿಗೂಢ ಹಾಗೂ ದಟ್ಟ ಕಾನನ ಅಮೆಜಾನ್ನಲ್ಲಿಯೂ ಆಗಾಗ ವಿಚಿತ್ರ ಪ್ರಾಣಿಗಳು ಪತ್ತೆಯಾಗುವ ಮೂಲಕ ಅಚ್ಚರಿಗೆ ಕಾರಣವಾಗುತ್ತಿರುತ್ತವೆ. ಟ್ಟಿಟರ್ನಲ್ಲಿ ವೈರಲ್ ಆಗಿರುವ ಈ ಫೋಟೋದಲ್ಲಿರುವ ಬೆಕ್ಕನ್ನು, ʼಸರ್ಪನ್ಸ್ ಕ್ಯಾಟಸ್ʼ ಎಂದು ಕರೆಯಲಾಗುತ್ತದೆ. ಇದು ಭೂಮಿಯ ಮೇಲಿನ ಅತ್ಯಂತ ಅಪರೂಪದ ಬೆಕ್ಕಿನ ಜಾತಿಯಾಗಿದೆ.
Tallest Tree In The World: ಅಮೆಜಾನ್ನ ದಟ್ಟ ಅಭಯಾರಣ್ಯದ ಪ್ರವಾಸದ ವೇಳೆ ವಿಜ್ಞಾನಿಗಳ ತಂಡವೊಂದು ಭಾರಿ ಯಶಸ್ಸನ್ನು ಪಡೆದುಕೊಂಡಿದೆ. 19 ಜನರ ಈ ತಂಡವು ಮೂರು ವರ್ಷಗಳ ಕಠಿಣ ಸಿದ್ಧತೆ ಮತ್ತು ನಾಲ್ಕು ಪ್ರಮುಖ ಯಾತ್ರೆಗಳಲ್ಲಿ ವಿಶ್ವದ ಅತಿ ಎತ್ತರದ ಮರವನ್ನು ಅಂತಿಮವಾಗಿ ಗುರುತಿಸಿದ್ದು. ಮರದ ಉದ್ದ 800 ಮೀಟರ್ ಗಳಿಗಿಂತ ಹೆಚ್ಚಾಗಿದೆ ಎನ್ನಲಾಗಿದೆ
Amazon Forest: ವರ್ಷವಿಡೀ, ಅಮೆಜಾನ್ (Amazon) ಬಗ್ಗೆ ಜಗತ್ತಿನಲ್ಲಿ ಚರ್ಚೆ ನಡೆಯುತ್ತದೆ, ಈ ದಟ್ಟವಾದ ಕಾಡು ಜಗತ್ತಿಗೆ ಹೇಗೆ ಮುಖ್ಯವಾಗಿದೆ? ಎಂಬುದು ಚರ್ಚೆಯ ಕೇಂದ್ರಬಿಂದು. ಆದರೆ ಅಮೆಜಾನ್ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ಎಂದು ವರದಿಗಾರರು ಹೇಳುತ್ತಾರೆ. ಎರಿಕಾ ಬೆರೆಂಗರ್ ಅವರು ಆಕ್ಸ್ಫರ್ಡ್ ಮತ್ತು ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಅವರು ಅಮೆಜಾನ್ ಅನ್ನು ಬಹಳ ಹತ್ತಿರದಿಂದ ನೋಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.