Daughters of Ambani Family :ಅಂಬಾನಿ ಸಹೋದರರಾದ ಅನಿಲ್ ಅಂಬಾನಿ ಮತ್ತು ಮುಖೇಶ್ ಅಂಬಾನಿ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಆದರೆ ಅವರ ಇಬ್ಬರು ಸಹೋದರಿಯರ ಬಗ್ಗೆ ಕೆಲವೇ ಕೆಲವರಿಗೆ ಮಾತ್ರ ಮಾಹಿತಿ ಇದೆ. ಪ್ರಚಾರದ ವಿಷಯದಲ್ಲಿ ಇವರಿ ದೂರ ಉಳಿದಿದ್ದಾರೆಯಾದರೂ ವ್ಯಾಪಾರ ಮತ್ತು ಸಂಪತ್ತಿನ ವಿಷಯದಲ್ಲಿ ಸಹೋದರರಿಗೆ ಸಮಾನವಾಗಿ ನಿಂತಿದ್ದಾರೆ.
Ayodhya Ram Mandir : ಈ ದೇವಾಲಯದ ನಿರ್ಮಾಣಕ್ಕಾಗಿ ಸಾಮಾನ್ಯರಿಂದ ಹಿಡಿದು ಕೋಟ್ಯಾಧಿಪತಿಯವರೆಗೆ ದೇಣಿಗೆ ನೀಡಿದ್ದಾರೆ. ಹೀಗೆ ನೀಡಿದ ದೇಣಿಗೆಯಲ್ಲಿ ಸಂಗ್ರಹವಾದ ಮೊತ್ತ 3,200 ಕೋಟಿ ರೂ. ಎಂದು ಹೇಳಲಾಗಿದೆ.
Nita ambani salary : ಕಲೆಯಲ್ಲಿ ತೀವ್ರ ಆಸಕ್ತಿ ಹೊಂದಿದ್ದ ನೀತಾ ಅಂಬಾನಿಯವತು ತಮ್ಮ 6ನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಯಲು ಆರಂಭಿಸಿದರು. 20ನೇ ವಯಸ್ಸಿನವರೆಗೂ ನಿರಂತರವಾಗಿ ತರಬೇತಿ ಪಡೆದು ಭರತನಾಟ್ಯದಲ್ಲಿ ಅಪಾರ ಆಸಕ್ತಿ ಬೆಳೆಸಿಕೊಂಡು ಅದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು...
Reliance Industries Ltd: ಒಂದು ವೇಳೆ ನಿಮ್ಮ ಕಂಪನಿಯ ಮಾಲೀಕರು ಕೂಡ ನಿಮಗೆ ಐಷಾರಾಮಿ ಮನೆಯನ್ನು ಉಡುಗೊರೆಯಾಗಿ ನೀಡಿದರೆ ಹೇಗಿರುತ್ತದೆ ಒಮ್ಮೆ ಯೋಚಿಸಿ ನೋಡಿ. ಬಹುಶಃ ನೀವು ನಿಮ್ಮ ಅದೃಷ್ಟವನ್ನು ನಂಬದೆ ಇರಬಹುದು. ಆದರೆ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಈ ಔದಾರ್ಯ ಮೆರೆದಿದ್ದು, 1500 ಕೋಟಿ ಮೌಲ್ಯದ ಐಷಾರಾಮಿ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.
Shahrukh Khan fight with wife Gauri Khan : ಅಂಬಾನಿ ಕಲ್ಚರಲ್ ಸೆಂಟರ್ ಊದ್ಘಾಟನಾ ಸಮಾರಂಭದಲ್ಲಿ ಶಾರುಖ್ ಖಾನ ಮತ್ತು ಅವರ ಪತ್ನಿ ಗೌರಿ ಖಾನ್ ಅವರ ವೀಡಿಯೊವೊಂದು ವೈರಲ್ ಆಗಿದೆ. ಇದರಲ್ಲಿ ಶಾರುಖ್ ತಮ್ಮ ಪತ್ನಿಯ ಜೊತೆ ಜಗಳವಾಡುತ್ತಿರುವಂತೆ ತೋರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.