Anant Ambani and Radhika Merchant wedding : ಕುಟುಂಬದ ಕಿರಿಯ ಮಗನ ಮದುವೆಯನ್ನು ಅವಿಸ್ಮರಣೀಯವಾಗಿಸಲು ಅಂಬಾನಿ ಕುಟುಂಬದ ಸಿದ್ಧತೆಗಳು ಪ್ರಾರಂಭವಾಗಿವೆ.ಜಾಮ್ನಗರದಲ್ಲಿ ನಡೆದ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳ ನಂತರ ಇದೀಗ ಎಲ್ಲರ ಕಣ್ಣು ಅನಂತ್ ಮತ್ತು ರಾಧಿಕಾ ಮದುವೆಯತ್ತ ನೆಟ್ಟಿದೆ.
Daughters of Ambani Family :ಅಂಬಾನಿ ಸಹೋದರರಾದ ಅನಿಲ್ ಅಂಬಾನಿ ಮತ್ತು ಮುಖೇಶ್ ಅಂಬಾನಿ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಆದರೆ ಅವರ ಇಬ್ಬರು ಸಹೋದರಿಯರ ಬಗ್ಗೆ ಕೆಲವೇ ಕೆಲವರಿಗೆ ಮಾತ್ರ ಮಾಹಿತಿ ಇದೆ. ಪ್ರಚಾರದ ವಿಷಯದಲ್ಲಿ ಇವರಿ ದೂರ ಉಳಿದಿದ್ದಾರೆಯಾದರೂ ವ್ಯಾಪಾರ ಮತ್ತು ಸಂಪತ್ತಿನ ವಿಷಯದಲ್ಲಿ ಸಹೋದರರಿಗೆ ಸಮಾನವಾಗಿ ನಿಂತಿದ್ದಾರೆ.
Ambani gifts to Ramcharan daughter : ನಟ ರಾಮ್ ಚರಣ್ ತೇಜ ಮತ್ತು ಉಪಾಸನಾ ಇತ್ತೀಚಿಗೆ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಈ ಸಂದರ್ಭದಲ್ಲಿ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಹೊಂದಿರುವ ಅಂಬಾನಿ ಕುಟುಂಬವು ಅವರಿಗೆ ಅದ್ಭುತವಾದ 24 ಕ್ಯಾರೆಟ್ ಚಿನ್ನದ ತೊಟ್ಟಿಲನ್ನು ಉಡುಗೂರೆಯಾಗಿ ನೀಡಿದೆ.
Shloka Mehta Pregnant: ಮುಖೇಶ್ ಅಂಬಾನಿ-ನೀತಾ ಅಂಬಾನಿ ಅವರ ಹಿರಿಯ ಸೊಸೆ, ಅವರ ಹಿರಿಯ ಮಗ ಆಕಾಶ್ ಅಂಬಾನಿ ಅವರ ಪತ್ನಿ ಶ್ಲೋಕಾ ಮೆಹ್ತಾ ಅವರು NMACC ಲಾಂಚ್ನ ಸಮಯದಲ್ಲಿ ಎರಡನೇ ಬಾರಿಗೆ ತಾಯಿಯಾಗಲಿದ್ದಾರೆ ಎಂದು ಬಹಿರಂಗಪಡಿಸಿದರು. ಇತ್ತೀಚೆಗೆ, ಶ್ಲೋಕಾ ಮೆಹ್ತಾ ಅವರ ಸೀಮಂತ ಸಮಾರಂಭ ನಡೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.