ಅಂಬಾನಿ ಮನೆಯಲ್ಲಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿವೆ.ಆಂಟಿಲಿಯಾದಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ಅತಿಥಿಗಳ ಆಗಮನ ಭರದಿಂದ ಸಾಗುತ್ತಿದೆ. ಬಾಲಿವುಡ್ ತಾರೆಯರಿಂದ ಹಿಡಿದು ಉದ್ಯಮ ಮತ್ತು ರಾಜಕೀಯದ ದೊಡ್ಡ ದೊಡ್ಡ ವ್ಯಕ್ತಿಗಳು ಕೂಡಾ ಈ ವಿವಾಹ ಸಮಾರಂಭಕ್ಕೆ ಸಾಕ್ಷಿಯಾಗುತ್ತಿದ್ದಾರೆ.ಜುಲೈ 12 ರಂದು ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಅದ್ಧೂರಿ ವಿವಾಹ ನಡೆಯಲಿದೆ. ಈ ವಿವಾಹಕ್ಕೆ ಕೋಟ್ಯಂತರ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಅಂಬಾನಿ ಕುಟುಂಬದ ಈ ವಿವಾಹ ಅತ್ಯಂತ ಸರಳವಾಗಿ ನಡೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.