ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ವಿವಾದ
ಬೀದರ್ ನಗರದಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ
ದಲಿತ ಪರ ಹೋರಾಟಗಾರರ ಬಂದ್ಗೆ ಗೊಂದಲ
ಪ್ರತಿಭಟನಾ ಸ್ಥಳಗಳಲ್ಲಿ ವ್ಯಾಪಾರ,ವಹಿವಾಟು ಬಂದ್
ಉಳಿದ ಕಡೆ ಎಂದಿನಂತೆ ವ್ಯಾಪಾರ -ವಹಿವಾಟು
ಅಮಿತ್ ಶಾ ಹೇಳಿಕೆ ಖಂಡಿಸಿ ವಿಜಯನಗರ ಜಿಲ್ಲೆ ಬಂದ್ . ಹೊಸಪೇಟೆಯ ಹೊರವಲಯದಲ್ಲಿ ಖಾಕಿ ನಾಕ ಬಂಧಿ. ಚೆಕ್ ಪೋಸ್ಟ್, ಅನಂತಶಯನ ಗುಡಿ, ಟಿಬಿ ಡ್ಯಾಂ ಸರ್ಕಲ್. ಬಳ್ಳಾರಿ ರೋಡ್ ಸರ್ಕಲ್ ಕಡೆ ಪೊಲೀಸರ ನಾಕ ಬಂಧಿ
ಪ್ರತಿಭಟನೆ ಹಿನ್ನೆಲೆ ಬಸ್ಗಳಿಲ್ಲದೇ ಪ್ರಯಾಣಿಕರ ಪರದಾಟ . ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ಕಟ್ಟೆಚ್ಚರ
School Holiday : ಇಲ್ಲಿಯವರೆಗೆ ರಾಜ್ಯದಲ್ಲಿ ಹಬ್ಬ ಹರಿದಿನ, ಹವಾಮಾನ ವೈಪರೀತ್ಯ ಮುಂತಾದ ಕಾರಣಗಳಿಗೆ ರಜೆ ನೀಡಲಾಗುತ್ತಿತ್ತು. ಆದರೆ ಇದೀಗ ಪ್ರತಿಭಟನೆ ಹಿನ್ನೆಲಯಲ್ಲಿ ಶಾಲೆಗಳಿಗೆ ರಜೆ ಸಾರಲಾಗುತ್ತಿದೆ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಯಿಂದ ರೊಚ್ಚಿಗೆದ್ದಿರುವ ದಲಿತ ಪರ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಹಾದಿ ಹಿಡಿವೆ. ಅಲ್ಲದೆ ಬಂದ್ ಗೂ ಕರೆ ಕೊಟ್ಟಿವೆ.
ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಲಾಗಿದೆ. ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ನಾಳೆ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೆಚ್ಚಿನ ವಿವರ ಇಲ್ಲಿದೆ.
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಬಂದ್ಗೆ ಕರೆ
ಮೈಸೂರು ಬಂದ್ಗೆ ಶಾಸಕರು, ಜನಪ್ರತಿನಿದಿನಗಳು ಬೆಂಬಲ
ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ
ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೂ ಬಂದ್ ಆಚರಣೆ
ರಾಜ್ಯ ಬಿಜೆಪಿ ವಿದ್ಯಮಾನಗಳ ಬಗ್ಗೆ ಶಾ ಜೊತೆ ಚರ್ಚೆ. ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆ ಪ್ರಸ್ತಾಪ. ಪ್ರತ್ಯೇಕ ಹೋರಾಟದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ. ವಕ್ಫ್ ಹೆಸರಲ್ಲಿ ಪ್ರತ್ಯೇಕ ಹೋರಾಟ ಅಂತ ಕಂಪ್ಲೆಂಟ್
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ವಿಜಯೇಂದ್ರ
ರಾಜ್ಯ ಬಿಜೆಪಿ ವಿದ್ಯಮಾನಗಳ ಬಗ್ಗೆ ಶಾ ಜೊತೆ ಚರ್ಚೆ
ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆ ಪ್ರಸ್ತಾಪ
ಪ್ರತ್ಯೇಕ ಹೋರಾಟದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ
ವಕ್ಫ್ ಹೆಸರಲ್ಲಿ ಪ್ರತ್ಯೇಕ ಹೋರಾಟ ಅಂತ ಕಂಪ್ಲೆಂಟ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜ್ಯಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಪ್ರತಿಭಟನೆ. ಚಾಮರಾಜನಗರದಲ್ಲಿ ಜೋರಾಗಿದೆ ಪ್ರತಿಭಟನೆ ಕಾವು,
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಂಬೇಡ್ಕರ್ ಅಸ್ತ್ರ
ಅಮಿತ್ ಶಾ ಹೇಳಿಕೆ ಖಂಡಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆ
ಮೈಸೂರಿನಲ್ಲಿಂದು ʻಕೈʼ ಕಾರ್ಯಕರ್ತರ ಪ್ರತಿಭಟನೆ
ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ
Jharkhand assembly election 2024: ಜಾರ್ಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪೋರ್ಟ್ ಬ್ಲೇರ್ ಹೆಸರನ್ನು 'ಶ್ರೀ ವಿಜಯಪುರಂ' ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. 'ಶ್ರೀ ವಿಜಯಪುರಂ' ಎಂಬ ಹೆಸರು ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅದರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ: ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
ಈ ಕುರಿತಾಗಿ ಮಾತನಾಡಿದ ಅಮಿತ್ ಶಾ 'ನಾನು ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಯಾ ಬ್ಲಾಕ್ಗೆ ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ 75 ವರ್ಷಗಳ ಮಿತಿ ನಿಯಮವನ್ನು ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.