Get the latest updates on Amitabh Bachchan's hospitalisation: ಅನಾರೋಗ್ಯ ಸಮಸ್ಯೆಯಿಂದಾಗ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಬಿಗ್ ಬಿ 81 ನೇ ವಯಸ್ಸಿನಲ್ಲಿ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ.
Amitabh Bachchan hospitalized: ಖ್ಯಾತ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಭಿಮಾನಿಗಳು ಹಾಗೂ ಬಚ್ಚನ್ ಕುಟುಂಬದಲ್ಲಿ ಆತಂಕ ಹೆಚ್ಚಾಗಿದೆ..
Amitabh Bachchan on smoking and drinking quit : ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸುವುದು ಅನೇಕ ಜನರಿಗೆ ಸವಾಲಾಗಿರಬಹುದು, ಆದರೆ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಇದು ಅತ್ಯಗತ್ಯ. ಪ್ರತಿಯೊಬ್ಬರ ಜೀವನ ಶೈಲಿ ವಿಭಿನ್ನವಾಗಿರುತ್ತದೆ, ಆದ್ರೆ, ಈ ದುಶ್ಚಟವನ್ನು ತೊರೆಯುವುದರಿಂದ ವ್ಯಕ್ತಿತ್ವ ಬದಲಾಗುತ್ತದೆ. ಇದೀಗ ಈ ಕೆಟ್ಟ ಅಭ್ಯಾಸದಿಂದ ಹೊರಬರುವುದು ಹೇಗೆ ಎಂದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಕೆಲವು ಸಲಹೆಗಳನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.