Business Idea: ನೀವೂ ಕೂಡ ಹಣ ಗಳಿಕೆಗೆ ಯೋಜನೆ ರೂಪಿಸುತ್ತಿದ್ದರೆ, ಈ ಸಂತಸದ ಸುದ್ದಿ ಕೇವಲ ನಿಮಗಾಗಿ. ಹೌದು, ಅಮೂಲ್ ಇದೀಗ ನಿಮಗೆ ಹೆಚ್ಚುವರಿ ಹಣ ಗಳಿಕೆಗೆ ಅವಕಾಶವನ್ನು ನೀಡುತ್ತಿದೆ. AMUL ನೊಂದಿಗೆ ವ್ಯಾಪಾರ ಆರಂಭಿಸಿ ನೀವು 5 ರಿಂದ 10 ಲಕ್ಷ ರೂಪಾಯಿಗಳವರೆಗೆ ಗಳಿಕೆ ಮಾಡಬಹುದು.
Nandini vs Amul row: ಬೇರೆ ಬ್ರಾಂಡ್ ಹಾಲುಗಳಿಗೆ ಇಲ್ಲದ ವಿರೋಧ ಅಮೂಲ್ಗೆ ಏಕೆ ಎಂದು ಮೂಢ ಬಿಜೆಪಿಗರು ಜಾಣಕುರುಡರಂತೆ ಪ್ರಶ್ನಿಸುತ್ತಿದ್ದಾರೆ. ಬೇರೆ ಬ್ರಾಂಡ್ಗಳಿಗೆ ಅಮಿತ್ ಶಾ ಕೃಪಾಕಟಾಕ್ಷ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Election 2023: ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ, ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕುಟುಕಿದೆ.
ಮನೆ ಬಾಗಿಲಿಗೆ ಹಾಲು ಮೊಸರು ಪೂರೈಕೆಗೆ ಅಮೂಲ್ ಮುಂದಾಗಿರುವ ಬೆನ್ನಲ್ಲೇ ಈಗ ಅಮೂಲ್ ವಿರುದ್ಧ ಕನ್ನಡಿಗರ ಕಿಡಿಕಾರಿದ್ದು, ಅಷ್ಟೇ ಅಲ್ಲದೆ ನಂದಿನಿ ಉಳಿಸಿ ಎನ್ನುವ ಅಭಿಯಾನಕ್ಕೆ ಮುಂದಾಗಿದ್ದಾರೆ.ಸೇವ್ ನಂದಿನಿ ಕೆಎಂಎಫ್'ಹ್ಯಾಷ್ಟ್ಯಾಗ್ನೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕನ್ನಡಿಗರು ಅಭಿಯಾನವನ್ನು ಆರಂಭಿಸಿದ್ದಾರೆ.
Amul Milk Price Hike: ಅಮುಲ್ ತಾಜಾ, ಶಕ್ತಿ, ಟೀ ಸ್ಪೆಷಲ್, ಹಸುವಿನ ಹಾಲು, ಚಾ ಮಜಾ, ಸ್ಲಿಮ್ ಮತ್ತು ಸ್ಟ್ರೀಮ್, ಎ ಟು ಹಸುವಿನ ಹಾಲು, ಎಮ್ಮೆ ಹಾಲು ಸೇರಿದಂತೆ ಬ್ರಾಂಡ್ಗಳ ಬೆಲೆಗಳನ್ನು ಇದೀಗ ಮತ್ತೆ 2 ರೂ.ಗಳಷ್ಟು ಹೆಚ್ಚಿಸಿದೇ. ಇದು ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ- ಹೆಚ್.ಡಿ. ಕುಮಾರಸ್ವಾಮಿ
Stop Hindi Imposition: ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಪಕ್ಷ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ನಂದಿನಿ ಸಂಸ್ಥೆಯನ್ನು ಗುಜರಾತ್ನ ಅಮೂಲ್ ಸಂಸ್ಥೆ ಜೊತೆ ವೀಲೀನಗೊಳಿಸುವ ಹುನ್ನಾರ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ರು.
Business Idea: ಒಂದು ವೇಳೆ ನೀವೂ ಕೂಡ ಬಿಸ್ನೆಸ್ ಮಾಡುವ ನಿಮ್ಮ ನಿರ್ಧಾರವನ್ನು ಖಚಿತಪಡಿಸಿದ್ದು, ಸಣ್ಣ ಪ್ರಮಾಣದ ಹೂಡಿಕೆಯಿಂದ ಕೈತುಂಬಾ ಲಾಭ ಗಳಿಸಲು ಯೋಚಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಇಂದು ನಾವು ನಿಮಗೆ ಹೇಳಲು ಹೊರಟಿರುವ ಈ ಬಿಸ್ನೆಸ್ ಮಾಡಿ ನೀವು ಅತ್ಯಲ್ಪ ಹೂಡಿಕೆಯಿಂದ ಭಾರಿ ಲಾಭವನ್ನು ಪಡೆಯಬಹುದು.
ಅಮುಲ್ ಮತ್ತು ಮದರ್ ಡೈರಿ ತನ್ನ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಪ್ರತೀ ಲೀಟರ್ ಹಾಲಿನ ಬೆಲೆಯಲ್ಲಿ ಎರಡು ರೂಪಾಯಿಗೆ ಏರಿಸಿದ್ದು, ಈ ಮೂಲಕ ಇದೇ ವರ್ಷ ಎರಡನೇ ಬಾರಿಗೆ ಬೆಲೆ ಏರಿಕೆ ಮಾಡಿದೆ. ಇಂದಿನಿಂದಲೇ ಹಾಲಿನ ಬೆಲೆ ಪ್ರತಿ ಲೀಟರ್ಗೆ ಎರಡು ರೂಪಾಯಿ ಏರಿಕೆ ಆಗಲಿದೆ.
Business Opportunity: ಒಂದು ವೇಳೆ ನೀವೂ ಕೂಡ ನಿಮ್ಮ ಸ್ವಂತ ಉದ್ಯಮ ಆರಂಭಿಸಲು ಬಯಸುತ್ತಿದ್ದರೆ. ಇಲ್ಲಿದೆ ನಿಮಗೊಂದು ಸುವರ್ಣಾವಕಾಶ. ಡೇರಿ ಉದ್ಯಮದ ಹೆಸರಾಂತ ಕಂಪನಿಯಾಗಿರುವ Amul ಜೊತೆ ಸೇರಿ ನೀವು ಈ ಉದ್ಯಮವನ್ನು ಆರಂಭಿಸಬಹುದು.
Amul Milk Price Hike: Amul ಮತ್ತೊಮ್ಮೆ ತನ್ನ ಹಾಲಿನ ಬೆಲೆಯನ್ನು ಪರಿಷ್ಕರಿಸಿದೆ. ಕಂಪನಿ ದೇಶಾದ್ಯಂತದ ಮಾರುಕಟ್ಟೆಯಲ್ಲಿ ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ ರೂ.2 ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.