74 ವರ್ಷದ ಎರ್ರಮಟ್ಟಿ ಮಂಗಮ್ಮ ಅವರು ಎರ್ರಾಮಟಿ ರಾಜ ರಾವ್ (ಈಗ 80) ಅವರನ್ನು ಮಾರ್ಚ್ 22, 1962 ರಂದು ವಿವಾಹವಾದರು. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪಾರ್ತಿಪಾಡು ಗ್ರಾಮದವರಾದ ರಾಜ ರಾವ್ ಮತ್ತು ಮಂಗಮ್ಮ ಅವರಿಗೆ ಮಕ್ಕಳಿರಲಿಲ್ಲ.
ಒಂದು ಕೈಯಲ್ಲಿ ಪತ್ನಿಯ ಕತ್ತರಿಸಿದ ತಲೆ, ಮತ್ತೊಂದು ಕೈಯಲ್ಲಿ ರಕ್ತಸಿಕ್ತವಾದ ಚಾಕು ಹಿಡಿದು ಓಡಾಡಿದ ಭಯಾನಕ ದೃಶ್ಯ ಆ ಕಾಲೋನಿಯ ರಸ್ತೆಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿದ್ಯುತ್ ಶಾರ್ಟ್-ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿರುವ ಸಾಧ್ಯತೆಯಿದೆ. ಬೆಂಕಿ ಅನಾಹುತದಿಂದಾಗಿ ಕೋಟ್ಯಂತರ ರೂ. ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕಾಂಗ ವ್ಯವಹಾರಗಳ ಸಚಿವ ಬಿ.ರಾಜೇಂದ್ರನಾಥ್ ಅವರು ಸದನದ ವ್ಯವಹಾರದಲ್ಲಿ ಅಡೆತಡೆಗಳನ್ನು ಸೃಷ್ಟಿಸಿದ್ದಕ್ಕಾಗಿ ಶಾಸಕರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ ಬಳಿಕ ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.
ರಾಜ್ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ, ಅವರ ಕ್ಯಾಬಿನೆಟ್ ಸದಸ್ಯರು, ರಾಜ್ಯ ವಿಧಾನಸಭಾ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಇತರ ಗಣ್ಯರು ಹಾಜರಿದ್ದರು.
ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಕೈಗಾರಿಕಾ ಸಂಬಂಧಿತ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ಕಲ್ಪಿಸುವ ನಿಟ್ಟಿನಲ್ಲಿ ಶೇ.75 ರಷ್ಟು ಆದ್ಯತೆ ಪ್ರಸ್ತಾಪಕ್ಕೆ ಮುಂದಾಗಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಆಂಧ್ರಪ್ರದೇಶದ ವಿಜಯವಾಡದಲ್ಲಿ ಎಸ್ ಬಿ ಐ ಖಜಾಂಚಿಯು ಬ್ಯಾಂಕ್ ಮ್ಯಾನೇಜರ್ ಬಳಿ ಇದ್ದ ಕೀ ಮೂಲಕ ಲಾಕರ್ ನಲ್ಲಿ 20 ಲಕ್ಷ ರೂಗಳನ್ನು ವಂಚಿಸಿದ್ದಾನೆ ಎಂದು ಎಂದು ಪೋಲೀಸು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.