Priyanka Chopra: ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಅವರು ಮಾಡಿದ್ದ ಒಂದೆ ಒಂದು ತಪ್ಪಿನ ಕಾರಣದಿಂದಾಗಿ ಅವರು ಹಲವು ಸಿನಿಮಾ ಚ್ಯಾನ್ಸ್ಗಲನ್ನು ಮಿಸ್ ಮಾಡಿಕೊಂಡು ಬಿಟ್ಟಿದ್ದಾರೆ.
Priyanka Chopra: ಅನೇಕ ನಟಿಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಶಸ್ತ್ರಚಿಕಿತ್ಸೆಯ ಸಹಾಯವನ್ನು ತೆಗೆದುಕೊಂಡಿದ್ದಾರೆ. ಇದಕ್ಕೆ ಸುದೀರ್ಘ ಇತಿಹಾಸವಿದೆ. ಆದರೆ ಯಾರೂ ಅದನ್ನು ಒಪ್ಪಿಕೊಳ್ಳುವುದಿಲ್ಲ.
Salman Khan Drunk: ಇತ್ತೀಚಿನ ಸಂದರ್ಶನವೊಂದರಲ್ಲಿ 2010 ರ 'ವೀರ್' ಚಿತ್ರದಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡಿದ ಖ್ಯಾತ ನಿರ್ದೇಶಕರೊಬ್ಬರು ಕರಾಳ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಬಾಲಿವುಡ್ ಭಾಯ್ಜಾನ್ ಕುಡಿತದ ಬಗ್ಗೆಯೂ ಈ ನಿರ್ದೇಶಕ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.