ನಟಿಯೊಬ್ಬರು 7 ವರ್ಷಗಳಿಂದ ಸ್ಟಾರ್ ಹೀರೋ ಜೊತೆ ಪ್ರೀತಿಯಲ್ಲಿ ಮುಳುಗಿದ್ದರು. ಆದರೆ ಕಾರಣಾಂತರಗಳಿಂದ ಬೇರ್ಪಟ್ಟರು. ಅದಾದ ನಂತರ ಕೆಲ ಸಮಯದ ಬಳಿಕ 100 ಕೋಟಿ ಆಸ್ತಿ ಇರುವ ವ್ಯಕ್ತಿಯೊಂದಿಗೆ ಮದುವೆ ಆಗಿದ್ದಾರೆ.
pregnancy test in bigg boss: ಬಿಗ್ ಬಾಸ್ ಜನಪ್ರಿಯ ರಿಯಾಲಿಟಿ ಶೋ. ಬಿಗ್ ಬಾಸ್ ನಲ್ಲಿ ಹಲವು ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತವೆ. ಅದರಲ್ಲಿ ನಟಿಯ ಪ್ರೆಗ್ನೆಸಿ ಟೆಸ್ಟ್ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿದೆ.
Ankita Lokhande : ಅಂಕಿತಾ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಅಂಕಿತಾ ಆಸ್ಪತ್ರೆಯಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Ankita Lokhande photos : ʼಸ್ಯಾತಂತ್ರ್ಯ ವೀರ್ ಸಾವರ್ಕರ್ʼ ಸಿನಿಮಾದ ನಟಿ ಅಂಕಿತಾ ಲೋಖಂಡೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋ ಒಂದು ಸಖತ್ ವೈರಲ್ ಆಗುತ್ತಿದೆ. ನಟಿ ಎರಡನೇ ಬಾರಿಗೆ ಫಸ್ಟ್ ನೈಟ್ ಮಾಡಿಕೊಂಡ್ರಾ..? ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ.
Ankita Lokhande Photos: ಇವರು ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚೆಗೆ ಅವರು ಬಿಗ್ ಬಾಸ್ ಸ್ಪರ್ಧಿಯೂ ಆಗಿದ್ದರು. ಕಾರ್ಯಕ್ರಮ ಮುಗಿದ ನಂತರ ಒಂದರ ಹಿಂದೆ ಒಂದರಂತೆ ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.
Sunny Leone : ಬಿಗ್ ಬಾಸ್ ಫೈನಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಮಧ್ಯ ಪ್ರತಿಯೊಬ್ಬರೂ ಅಂತಿಮ ಘಟ್ಟದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಯ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಅಲ್ಲದೆ, ಸೆಲೆಬ್ರಿಟಿಗಳು ಸಹ ಸ್ಪರ್ಧಿಗಳಿಗೆ ಬೆಂಬಲ ನೀಡುತ್ತಿದ್ದಾರೆ.
Ankita Lokhande-Vicky Jain Lip Lock: ಫ್ಯಾಮಿಲಿ ಶೋ ಆಗಿರಬೇಕಿದ್ದ ಬಿಗ್ ಬಾಸ್ ಇದೀಗ ರೊಮ್ಯಾಂಟಿಕ್ ತಾಣವಾಗುತ್ತಿದೆ ಎಂದು ಕೆಲವರು ಕಿಡಿಕಾರಿದ್ದರು. ಈ ಬೆನ್ನಲ್ಲೇ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್ ಲಿಪ್ ಲಾಕ್ ಮಾಡಿದ್ದಾರೆ.
Ankita Lokhande pregnancy test report: ಬಿಗ್ ಬಾಸ್ 17 ರ ಸ್ಪರ್ಧಿ ಪ್ರೆಗ್ನೆಂಟ್ ಆಗಿದ್ದಾರೆ ಎಂಬ ವಿಚಾರ ಸಖತ್ ಸುದ್ದಿ ಮಾಡಿತ್ತು. ಈ ಹಿನ್ನೆಲೆ ಬಿಗ್ ಬಾಸ್ ಮನೆಯೊಳಗೆ ಗರ್ಭಧಾರಣೆಯ ಪರೀಕ್ಷೆ ನಡೆಸಲಾಯಿತು. ಇದೀಗ ಅದರ ವರದಿ ಬಂದಿದೆ.
Ankita Lokhande throws chappal at husband Vicky Jain: ಬಿಗ್’ಬಾಸ್ ಹಿಂದಿ 17ನೇ ಸೀಸನ್ ಭಾರೀ ಸುದ್ದಿಯಲ್ಲಿದೆ. ಈ ಶೋನಲ್ಲಿರುವ ಎಲ್ಲಾ ಸ್ಪರ್ಧಿಗಳು ಪ್ರೇಕ್ಷಕರನ್ನು ರಂಜಿಸುವುದಕ್ಕಿಂತ, ತಮ್ಮ ವಿಚಿತ್ರ ವರ್ತನೆಯಿಂದಲೇ ಗಮನ ಸೆಳೆಯುತ್ತಿದ್ದಾರೆ.
Ankita Lokhande Baby Bump Photoshoot: ನಟಿ ಅಂಕಿತಾ ಲೋಖಂಡೆ ತಮ್ಮ ಅದ್ದೂರಿ ಜೀವನಶೈಲಿ ಮತ್ತು ನ್ಯೂ ಲುಕ್ನಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಮ್ಮೆ ಅಂಕಿತಾ ಅವರ ಕೆಲವು ಇತ್ತೀಚಿನ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಅವು ಬಹಳ ವೇಗವಾಗಿ ವೈರಲ್ ಆಗುತ್ತಿವೆ.
ನಟಿ ಅಂಕಿತಾ ಲೋಖಂಡೆ ಮತ್ತು ಅವರ ನಿಶ್ಚಿತ ವರ ವಿಕ್ಕಿ ಜೈನ್ ಈ ದಿನಗಳಲ್ಲಿ ಶಿಮ್ಲಾದಲ್ಲಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ, ಆದರೆ ಅವರಿಬ್ಬರ ಫೋಟೋಗಳು ಮತ್ತು ವೀಡಿಯೊಗಳು ಮತ್ತೊಮ್ಮೆ ಸುಶಾಂತ್ ಸಿಂಗ್ ರಜಪೂತ್ ಅವರ ಅಭಿಮಾನಿಗಳನ್ನು ಎಮೋಷನಲ್ ಮಾಡಿವೆ.
ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಬಂಧನದ ಕುರಿತು ಮೊದಲ ತನ್ನ ಮೊದಲ ಪ್ರತಿಕ್ರಿಯೆ ನೀಡಿರುವ ಸುಶಾಂತ್ ಸಿಂಗ್ ರಾಜ್ಪುತ್ ಅವರ ಮಾಜಿ ಗೆಳತಿ ಅಂಕಿತಾ ಲೋಖಂಡೆ, ಕರ್ಮ ಭಾಗ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ನಟಿ ಅಂಕಿತಾ ಲೋಖಂಡೆ ಅವರು ಶುಕ್ರವಾರ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಸ್ಮರಿಸಿಕೊಂಡರು ಮತ್ತು ‘ Global Prayers for SSR’ ಅಭಿಯಾನಕ್ಕೆ ಎಲ್ಲರೂ ಸೇರಿಕೊಳ್ಳಬೇಕೆಂದು ವಿನಂತಿಸಿದರು.
ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ, ದಿವಂಗತ ನಟನ ಮಾಜಿ ಗೆಳತಿ ಅಂಕಿತಾ ಲೋಖಂಡೆ ಅವರನ್ನು ಬಿಹಾರ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.