ಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ, ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ರಣ ಮಳೆಯಿಂದಾಗಿ ಅವಘಡಗಳು ಸಂಭವಿಸಿ ಸಾವು-ನೋವು ಉಂಟಾಗುತ್ತಿದೆ. ಜನರು ಬಹು ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ.
Ankola hill collapse case: ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.