Pawan Kalyan daughter : ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಈಗ ಎಪಿ ಉಪ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿರುವ ಅವರು ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ.. ಇದರ ನಡುವೆ ಅವರ ಮಗಳು ಆದ್ಯಾ ವಿಡಿಯೋ ಒಂದು ನೆಟ್ಟಿಗರ ಗಮನಸೆಳೆಯುತ್ತಿದೆ..
Famous Actor Real Life: ಈ ನಟ ಎರಡು ವಿಫಲ ಮದುವೆಗಳ ನಂತರ, ರಷ್ಯಾದ ಮಾಡೆಲ್ ಅನ್ನಾ ಲೆಜ್ನೆವಾ ಅವರನ್ನು ಮೂರನೇ ಬಾರಿಗೆ ವಿವಾಹವಾದರು. ಅವರು ಇಂದು ಒಂದು ರಾಜ್ಯದ ಉಪಮುಖ್ಯಮಂತ್ರಿಯೂ ಆಗಿದ್ದಾರೆ. ಹಾಗಾದರೇ ಯಾರವರು?
Pawan Kalyan earlier life : ನಟ, ಜನಸೇನಾ ಪಕ್ಷ ಸ್ಥಾಪಕ, ಡಿಸಿಎಂ ಪವರ್ ಸ್ಟಾರ್ ಪವನ್ ಕಲ್ಯಾಣ್ ಪಿಠಾಪುರದಿಂದ ಶಾಸಕರಾಗಿ ಸ್ಪರ್ಧಿಸಿ ಇಂದು ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಬದುಕಿನಲ್ಲಿ ಉನ್ನತ ಮಟ್ಟ ತಲುಪಿರುವ ಪವನ್ ವೈಯಕ್ತಿಕ ವಿಚಾರಗಳು ಆಗಾಗ ಟೀಕೆಗಳಿಗೆ ಕಾರಣವಾಗುತ್ತಿವೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Pawan Kalyan First Wife: ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸುವ ಬಹುದಿನದ ಕನಸನ್ನು ನನಸು ಮಾಡಿಕೊಂಡಿರುವ ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ 3 ಮದುವೆಗಳನ್ನು ಮಾಡಿಕೊಂಡಿದ್ದಾರೆ. ಹಾಗಾದ್ರೆ ಇವರ ಮೊದಲ ಪತ್ನಿ ಯಾರು..? ಏಕೆ ವಿಚ್ಛೇದನ ಪಡೆದರು?
Pawan Kalyan wife Anna Lezhneva : ತೆಲುಗು ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅವರು ತಮ್ಮ ಪತ್ನಿ ಅನ್ನಾ ಲೆಜಿನೋವಾ ಅವರೊಂದಿಗಿನ ಸಂಬಂಧದ ಸುತ್ತಲು ಎದ್ದಿದ್ದ ವಿಚ್ಛೇದನದ ಊಹಾಪೋಹಗಳಿಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಒಟ್ಟಿಗೆ ಇರುವ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ಕೊನೆಗೊಳಿಸಿದ್ದಾರೆ.
Pawan Kalyan wife : ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸುತ್ತ ಮತ್ತೊಂದು ವಿವಾದ ಭುಗಿಲೆದ್ದಿದೆ. ಮೂರು ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಟಾಲಿವುಡ್ ನಟ ಇದೀಗ ಮೂರನೇ ಪತ್ನಿಗೂ ವಿಚ್ಛೇದನ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಹಿಂದಿನ ಸತ್ಯ ಏನೆಂದು ತಿಳಿಯೋಣ ಬನ್ನಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.