PMGKAY: ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರ ವಿತರಣೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ತಿಳಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ಯೋಜನೆ ಏನು ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಅಕ್ಕಿ
ಹಿರಿಯ ನಾಗರಿಕರಿಗೆ ಅನುಕೂಲವಾಗಲು ಕ್ರಮ
ಆಹಾರ ಇಲಾಖೆಯಿಂದ ಮಾಡಿರೋ ಹೊಸ ಪ್ಲಾನ್
ಅನ್ನಭಾಗ್ಯ ಡೋರ್ ಡಿಲವರಿಗೆ ಕಂಡೀಷನ್ ಅಪ್ಲೈ
ರಾಜ್ಯದಲ್ಲಿ ಭಾಗ್ಯಗಳ ಮೇಲೆ ಭಾಗ್ಯಗಳನ್ನ ಕಲ್ಪಿಸಿರುವ ಕೈ ಸರ್ಕಾರ, ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಮತ್ತೊಂದು ಬಗೆಯ ಹಣದ ಭಾಗ್ಯವನ್ನ ಕಲ್ಪಿಸುತ್ತಿದೆ. ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಯೋಜನೆ ಮೂಲಕ ನಿಮ್ಮ ನಿಮ್ಮ ಖಾತೆಯನ್ನ ತುಂಬಿಸಲು ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಅರೆರೆ... ಇದೇನಿದು ಹೊಸ ಯೋಜನೆ, ನಮ್ ಖಾತೆಗೆ ಇನ್ನೆಷ್ಟು ದುಡ್ ಬರುತ್ತೆ ಅಂದುಕೊಂಡ್ರಾ ಇಲ್ಲಿದೆ ನೋಡಿ ಪೂರ್ತಿ ವರದಿ..
Karnataka Congress government: ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು.
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
Sever Down : ರಾಜ್ಯ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭಾಗ್ಯಗಳಲ್ಲಿ ಒಂದಾದ ಅನ್ನಭಾಗ್ಯ ಹತ್ತು ಕೆಜಿ ಅಕ್ಕಿ ವಿತರಿಸಲು ಸರ್ಕಸ್ ನಡೆಸಿರುವ ಬೆನ್ನಲ್ಲೆ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ಸೇವಾ ವ್ಯವಹಾರಗಳ ಇಲಾಖೆ ಸರ್ವರ್ ಡೌನ್ ಸಾರ್ವಜನಿಕರ ಕಣ್ಣು ಕೆಂಪಾಗುವಂತೆ ಮಾಡಿದೆ.
ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್ ಚೇಳು ಅಂತಾರೆ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು ಸಂಸದ ಪ್ರತಾಪ ಸಿಂಹ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ ಎಂದು MBP ಕಿಡಿ
ಕೇಂದ್ರ ಸರ್ಕಾರದ ಮೇಲೆ ಕ್ಷುಲ್ಲಕ ಆರೋಪ ಮಾಡುತ್ತಿದ್ದಾರೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ಧಾಳಿ ಕುಣಿಯಲಾಗದೆ ನೆಲ ಡೊಂಕು ಅಂದಂತೆ ಸಿದ್ದರಾಮಯ್ಯ ನೀತಿ ಹಣಕಾಸಿನ ಹೊಂದಾಣಿಕೆ ಆಗದೇ ಆರೋಪ ಮಾಡಿದ್ದಾರೆ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.