Price increase of essential medicines: ಕಳೆದ ಕೆಲವು ವರ್ಷಗಳಿಂದ ಔಷಧಿಗಳ ತಯಾರಿಕೆಯಲ್ಲಿ ಬಳಸುವ ಕಚ್ಚಾ ಸಾಮಗ್ರಿಗಳ ಬೆಲೆಯಲ್ಲಿ ಭಾರೀ ಅಂದರೆ ಶೇ.15ರಿಂದ ಶೇ.130ರಷ್ಟು ಹೆಚ್ಚಳವಾಗಿದೆ. ಅಗತ್ಯ ಔಷಧಿಗಳಲ್ಲಿ ಹೆಚ್ಚಾಗಿ ಬಳಕೆಯಾಗುವ ಪ್ಯಾರಸಿಟಮಾಲ್ ಬೆಲೆ ಶೇ.120ರಷ್ಟು ಏರಿಕೆಯಾಗಿದ್ದರೆ, ಎಕ್ಸಿಪಿಯೆಂಟ್ ಬೆಲೆ ಶೇ.18-20ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
Antibiotics Counter Sale Ban: ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಆ್ಯಂಟಿಬಯೋಟಿಕ್ಗಳ ಅತಿಯಾದ ಮಾರಾಟವನ್ನು ತಡೆಯಲು ಆರೋಗ್ಯ ಸಚಿವಾಲಯವು ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. (Health News In Kannada)
Antibiotics other drugs new rate:ಬೆಲೆ ಇಳಿಕೆಯ ಅಧಿಸೂಚನೆಯನ್ನು NPCA ಹೊರಡಿಸಿದೆ. NPCA ಯ ಅಧಿಸೂಚನೆಯ ಪ್ರಕಾರ, ಔಷಧ ತಯಾರಿಕಾ ಕಂಪನಿಗಳು ಸ್ವತಃ GST ಪಾವತಿಸಿದರೆ ಮಾತ್ರ GST ಸೇರಿಸಲು ಅನುಮತಿಸಲಾಗುತ್ತದೆ.
Difference Between Antibiotics-Steroids - ರೋಗಗಳನ್ನು ಹೊಡೆದೋಡಿಸಲು ನಾವು ಆ್ಯಂಟಿಬಯೋಟಿಕ್ಗಳನ್ನು (Antibiotics) ಬಳಸುತ್ತೇವೆ, ಆದರೆ ಕೆಲವೊಮ್ಮೆ ಇದು ನಮ್ಮ ಆರೋಗ್ಯದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರುತ್ತದೆ.
ಇಡೀ ಜಗತ್ತು ಇಂದು ಕರೋನವೈರಸ್ ಕಪಿಮುಷ್ಠಿಯಲ್ಲಿದೆ. ಪರಿಸ್ಥಿತಿ ಹೇಗಿದೆ ಎಂದರೆ ಪ್ರತಿ ಇಬ್ಬರಲ್ಲಿ ಒಬ್ಬ ವ್ಯಕ್ತಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾನೆ. ಇದರಿಂದ ಚೇತರಿಸಿಕೊಳ್ಳಲು ಜನರಿಗೆ ಅನೇಕ ರೀತಿಯ ಆಂಟಿಬಯೋಟಿಕ್ ಗಳನ್ನು ನೀಡಲಾಗುತ್ತಿದೆ, ಆದರೆ ಅದೇ ಸಮಯದಲ್ಲಿ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.