ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
Rakhi Sawant Case: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ವಿರುದ್ದ ಈಕೆಯ ಪತಿ ಆದಿಲ್ ಶಾ ದೂರು ದಾಖಲಿಸಿದ್ದು, ಈಕೆಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ತಿರಸ್ಕರಿಸಿದೆ. ಹಾಗಿದ್ರೇ ಈ ನಟಿ ಜೈಲು ಶಿಕ್ಷೆಗೆ ಗುರುಯಾಗುತ್ತಾರಾ? ಇಲ್ಲಿದೆ ಸಂಪೂರ್ಣ ವಿವರ.
ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇವತ್ತು ನಡೆಯಲಿದೆ. ತುರ್ತು ವಿಚಾರಣೆಗೆ ವಿರೂಪಾಕ್ಷಪ್ಪ ಪರ ವಕೀಲರ ಮನವಿ ಮಾಡಿದ್ದು, ನ್ಯಾ. ನಟರಾಜನ್ ಇಂದು ಅರ್ಜಿ ವಿಚಾರಣೆ ನಿಗದಿ ಮಾಡಿದ್ದಾರೆ..
ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.. ಇಂದೇ ವಿಚಾರಣೆಗೆ ತೆಗೆದುಕೊಳ್ಳಲು ವಕೀಲರು ಮನವಿ ಮಾಡಿದ್ದಾರೆ.. ಹೈಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.