Anushka Sharma First Love: ಬಾಲಿವುಡ್ ನಟಿ ಅನುಷ್ಕಾ ಇತ್ತೀಚೆಗಷ್ಟೇ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದರು.. ಸದ್ಯ ಲಂಡನ್ನಲ್ಲಿರುವ ಅನುಷ್ಕಾ ಶರ್ಮಾ ಪತಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್ ಕಾರಣ ಭಾರತದಲ್ಲಿದ್ದಾರೆ. ಇದೇ ವೇಳೆ ನಟಿ ಅನುಷ್ಕಾ ಪ್ರೀತಿಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ..
Virat Kohli: ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ತಮ್ಮ ಎರಡನೇ ಮಗು ಅಕಾಯ್’ಗೆ ಪೋಷಕರಾಗಿದ್ದಾರೆ. ಫೆಬ್ರವರಿ 15 ರಂದು ಲಂಡನ್ ಆಸ್ಪತ್ರೆಯಲ್ಲಿ ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು,
Virat Kohli : ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ಕಪಲ್. ಈಗ ವಿರಾಟ್ ನಂಬರ್ ಅನ್ನು ಅನುಷ್ಕಾ ತಮ್ಮ ಫೋನ್ನಲ್ಲಿ ಯಾವ ಹೆಸರಿನಲ್ಲಿ ಸೇವ್ ಮಾಡಿದ್ದಾರೆ ಎಂಬ ವಿಚಾರ ವೈರಲ್ ಆಗುತ್ತಿದೆ.
Virat Kohli Dated Girlfriends: ಕ್ರಿಕೆಟ್ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಹಳಷ್ಟು ನಂಟಿದೆ. ಕೆಲ ಕ್ರಿಕೆಟಿಗರು ನಟಿಯರ ಅಂದಕ್ಕೆ ಮರುಳಾಗಿ ಮದುವೆಯಾದವರೂ ಇದ್ದಾರೆ. ಅದರಲ್ಲಿ ಒಬ್ಬರು ವಿರಾಟ್ ಕೊಹ್ಲಿ.
Virat Kohli Niece Mehak Dhingra: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕ್ರಿಕೆಟ್ ಜಗತ್ತಿನಲ್ಲಿ ಮಾತ್ರವಲ್ಲದೆ ಬಾಲಿವುಡ್’ನ ಅತ್ಯಂತ ಪ್ರೀತಿಪಾತ್ರ ಮತ್ತು ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಇನ್ನು ಕೊಹ್ಲಿ ಕೇವಲ ಕ್ರೀಡೆಗೆ ಮಾತ್ರವಲ್ಲ, ಕುಟುಂಬಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ.
Virat Kohli Astrology: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬಗ್ಗೆ 8 ವರ್ಷಗಳ ಹಿಂದೆಯೇ ಭವಿಷ್ಯ ನುಡಿಯಲಾಗಿತ್ತು.. ಆದರೆ ಕೊಹ್ಲಿ ಜೀವನದಲ್ಲಿ ನಡೆದಿರುವ ಎಲ್ಲ ಘಟನೆ ಹಾಗೂ ಈ ಭವಿಷ್ಯ ಸರಿಸುಮಾರು ಹೊಂದಾಣಿಕೆಯಾಗುತ್ತಿದೆ..
Anushka Sharma-Virat Kohli Education: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಾವಿರಾರು ಕೋಟಿ ಆಸ್ತಿಯ ವಾರಸುದಾರರು. ಆದರೆ ಇವರಿಬ್ಬರ ವಿದ್ಯಾರ್ಹತೆ ಬಗ್ಗೆ ತಿಳಿದರೆ ನಿಮಗೆ ಶಾಕ್ ಆಗದೆ ಇರದು.
Virat Kohli Net Worth: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ..
Virat Anushka Son Photo: ವಿರಾಟ್-ಅನುಷ್ಕಾ ಸಿಹಿ ಸುದ್ದಿ ಹಂಚಿದ್ದೇ ತಡ, ಅಭಿಮಾನಿಗಳು, ಸ್ನೇಹಿತರು ಸೇರಿ ಅನೇಕ ಮಂದಿ ಶುಭ ಕೋರಿದ್ದರು. ಇದೀಗ ಕುತೂಹಲಕಾರಿಯಾಗಿ ಅಕಾಯ್ ಫೋಟೋ ಎಲ್ಲೆಡೆ ವೈರಲ್ ಆಗಿದೆ,
Virat Kohli Sister in Law Chetna Kohli: ಖ್ಯಾತ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಜಗತ್ತಿನ ಮೂಲೆ ಮೂಲೆಯಲ್ಲೂ ಅಭಿಮಾನಿಗಳಿದ್ದಾರೆ. ಈ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಈ ಮುದ್ದಾದ ಜೋಡಿಯನ್ನು ಬಿ ಟೌನ್’ನ ಪವರ್ ಕಪಲ್ ಎಂದೇ ಕರೆಯಲಾಗುತ್ತದೆ.
Bollywood Couple: ಬಾಲಿವುಡ್ನಲ್ಲಿ ಅಭಿಮಾನಿಗಳು ಬಾಯಿತೆರೆದು ನೋಡುವಂತೆ ಮಾಡಿದ ಅನೇಕ ಮದುವೆಗಳಾಗಿವೆ.. ಆದರೆ ಅದರಲ್ಲಿ ಅತ್ಯಂತ ದುಬಾರಿ ಮ್ಯಾರೇಜ್ ಆಗಿದ್ದು.. ಈ ಫೇಮಸ್ ಜೋಡಿ..
Anushka Sharma may quit acting after the birth of son Akaay Rumour: ಸ್ಟಾರ್ ಜೋಡಿ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಈಗ ಇಬ್ಬರು ಮಕ್ಕಳ ಪೋಷಕರು. ಈ ಸಂದರ್ಭದಲ್ಲಿ ಇವರ ಜೀವನದಲ್ಲಿ ಆಗುವ ಮಹತ್ತರವಾದ ಬದಲಾವಣೆಯನ್ನು ಹೇಳಬೇಕಾಗಿಲ್ಲ.
Virat Kohli fake name during his marriage : ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮುದ್ದಾದ ಸೆಲಿಬ್ರಿಟಿ ಜೋಡಿಗಳಲ್ಲಿ ಒಬ್ಬರು. ಕೊಹ್ಲಿ ತಮ್ಮ ಮದುವೆಯ ಸಮಯದಲ್ಲಿ ಒಂದು ವಿಚಾರಕ್ಕೆ ಸುದ್ದಿಯಾಗಿದ್ದರು.
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
Virat Kohli with Daughter Vamika: ಅತ್ತಕಡೆ ಅನುಷ್ಕಾ ಅಕಾಯ್ ಕ್ಷೇಮ ನೋಡಿಕೊಳ್ಳುವುದರಲ್ಲಿ ಬ್ಯುಸಿ ಇದ್ರೆ, ಇತ್ತ ಮಗಳು ವಾಮಿಕಾ ಜೊತೆ ವಿರಾಟ್ ಲಂಡನ್ ಟೌನ್ ಸುತ್ತಾಡುತ್ತಿದ್ದಾರೆ.
Virat Kohli Record: ಟೀ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದ ದೂರವಿದ್ದರೂ ಸುದ್ದಿಯಲ್ಲಿದ್ದಾರೆ.. ಇದೀಗ ಕೊಹ್ಲಿ ಮತ್ತೆ ಮುಖ್ಯಾಂಶದಲ್ಲಿದ್ದು.. ಸೋಷಿಯಲ್ ಮಿಡಿಯಾದಲ್ಲಿ ಯಾವ ಭಾರತೀಯನೂ ಮಾಡಿರದ ರೆಕಾರ್ಡ ಮಾಡಿದ್ದಾರೆ.. ಏನದು ಅಂತೀರಾ.. ಈ ಸ್ಟೋರಿ ಓದಿ..
Virat Kohli Son: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಬಾರಿಗೆ ತಂದೆಯಾಗಿದ್ದಾರೆ... ಈ ಸಂಸತದ ಸುದ್ದಿಯನ್ನು ಅವರು ಸೋಷಿಯಲ್ ಮಿಡಿಯಾದ ಮೂಲಕ ಹಂಚಿಕೊಂಡಿದ್ದಾರೆ.. ಅಂದಿನಿಂದ ವಿರಾಟ್ ಪುತ್ರನ ಪೌರತ್ವ ಯಾವುದಾಗುತ್ತೆ? ಎನ್ನುವ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಉದ್ಭವಿಸುತ್ತಿವೆ..
AB de Villiers Trending Statement: ವಿರಾಟ್ ಕೊಹ್ಲಿ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರಿಕೆಟಿಗರಾಗಿದ್ದಾರೆ. ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡ ತಕ್ಷಣ, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆಗಳ ಪ್ರವಾಹವನ್ನೇ ಹರಿಸಲು ಶುರು ಮಾಡಿದ್ದಾರೆ. ಇದರ ಜೊತೆಗೆ ಎಬಿ ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದು ಸಖತ್ ಸುದ್ದಿಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.