ಡಾ. ಎಪಿಜೆ ಅಬ್ದುಲ್ ಕಲಾಂ. ಈ ಹೆಸರು ಕಿವಿಗೆ ಬಿದ್ದ ತಕ್ಷಣ ಮಹಾಗುರು, ಸರಳ ಸಜ್ಜನಿಕೆಯ ಸಾಕಾರಮೂರ್ತಿ, ಆದರ್ಶನೀಯ ವ್ಯಕ್ತಿತ್ವವೊಂದು ಕಣ್ಣ ಮುಂದೆ ಬರುತ್ತದೆ. ಖಂಡಿತಾ ನಿಜ. ಅಬ್ದುಲ್ ಕಲಾಂ ಎಂದರೇನೆ ಹಾಗೆ ಬದುಕಿಗೆ ಸ್ಫೂರ್ತಿಯಾದ, ಆದರ್ಶವಾದ ಗುರು ಅವರು, ಭಾರತದ ಹೆಮ್ಮೆಯ ಪುತ್ರ, ಅಪೂರ್ವ ವಿಜ್ಞಾನಿ ಇಂದಿಗೂ ಜನಮಾನಸದಲ್ಲಿ 'ಮಿಸೈಲ್ ಮ್ಯಾನ್' ಎಂದೇ ರಾರಾಜಿಸುತ್ತಿದ್ದಾರೆ. ರಾಷ್ಟ್ರಪತಿಯಾಗಿಯೂ ಅಬ್ದುಲ್ ಕಲಾಂ ಅವರು ಜನರಿಗೆ ಬಲು ಹತ್ತಿರವಾಗಿದ್ದರು.
Greatest Personalities: 45 ವರ್ಷಗಳ ಹಿಂದೆ ಭಾರತೀಯ ಭೌತಶಾಸ್ತ್ರಜ್ಞ ರಾಜಾ ರಾಮಣ್ಣನವರಿಗೆ ಇರಾಕ್ ಅಧ್ಯಕ್ಷ ಸದ್ದಾಂ ಹುಸೇನ್ ಅವರ ಅತಿಥಿಯಾಗಿ ಇರಾಕಿಗೆ ಬಂದು ನೆಲೆಸುವಂತೆ ಆಮಂತ್ರಣ ನೀಡಿದ್ದರು
ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಅಂತರಿಕ್ಷ ವಿಜ್ಞಾನಿಯಾಗಿ ಜನ ರಾಷ್ಟ್ರಪತಿಯಾಗಿ ದೇಶಕ್ಕಾಗಿ ಹಲವು ಪಾತ್ರಗಳನ್ನೂ ನಿರ್ವಹಿಸಿದ ವ್ಯಕ್ತಿ ಅವರ ಜೀವಮಾನದ ಸಾಧನೆಗಳು ಇಂದಿಗೂ ದೇಶದ ಜನರ ಮೇಲೆ ಪ್ರಭಾವ ಬೀರುತ್ತಲೇ ಇವೆ.ತಮಿಳುನಾಡಿನ ರಾಮೇಶ್ವರಂನಲ್ಲಿನ ಬಡತನದ ಕುಟುಂಬದಲ್ಲಿ ಜನಿಸಿದ ಅವರು ರಾಷ್ಟ್ರದ ಉನ್ನತ ಹುದ್ದೆಯಾದ ರಾಷ್ಟ್ರಪತಿ ಪದವಿಯನ್ನು ಅಲಂಕರಿಸಿದರು.ಆದಾಗ್ಯೂ ಅವರನ್ನು, ಶಿಕ್ಷಕನ ಪಾತ್ರಕ್ಕಾಗಿ ಜನರು ಇನ್ನೂ ಹೆಚ್ಚು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ.
RBI Currency Update: ಭಾರತೀಯ ನೋಟುಗಳಲ್ಲಿ ಈ ಮಹತ್ವದ ಬದಲಾವಣೆಯಾಗಲಿದೆಯಾ? ಏನಿದರ ಹಿಂದಿನ ನಿಜಾಂಶ? ಭಾರತೀಯ ರಿಸರ್ವ್ ಬ್ಯಾಂಕ್ ಈ ಕುರಿತು ನೀಡಿರುವ ಸ್ಪಷ್ಟೀಕರಣವಾದರೂ ಏನು? ತಿಳಿದುಕೊಳ್ಳೋಣ ಬನ್ನಿ
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ.ಅವುಲ್ ಪಕೀರ್ ಜೈನುಲಾಬ್ಡೀನ್ ಅಬ್ದುಲ್ ಕಲಾಂ ಅವರು ಅಕ್ಟೋಬರ್ 15, 1931 ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದರು.ವಿದ್ಯಾರ್ಥಿಯಾಗಿ ಅವರ ಜೀವನವು ಕಷ್ಟಗಳು ಮತ್ತು ಹೋರಾಟಗಳಿಂದ ತುಂಬಿತ್ತು.
ಎಪಿಜೆ ಅಬ್ದುಲ್ ಕಲಾಂ ಅವರು ಬಾಹ್ಯಾಕಾಶ ವಿಜ್ಞಾನಿ ಮತ್ತು ಶಿಕ್ಷಕರಾಗಿದ್ದರು, ಅವರು 2002 ರಿಂದ 2007 ರವರೆಗೆ ಭಾರತದ 11 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿ 'ಜನರ ರಾಷ್ಟ್ರಪತಿ' ಎಂದು ಖ್ಯಾತಿ ಪಡೆದಿದ್ದರು.
ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನ ಅಕ್ಟೋಬರ್ 15 ರಂದು ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆಯಾಗಿ ಆಚರಿಸಲು ಮಾಜಿ ರಾಜ್ಯಸಭಾ ಸಂಸದ ಮತ್ತು ಬಿಜೆಪಿ ಮುಖಂಡ ಆನಂದ್ ಭಾಸ್ಕರ್ ರಾಪೋಲು ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.