CancerSpot: ಭಾರತದಲ್ಲಿ ಕ್ಯಾನ್ಸರ್ ಎಂಬುದು ಸಾವು ತರುವ ಹಾಗೂ ಬಹಳ ದೊಡ್ಡ ಕಾಯಿಲೆ ಎಂಬ ಆತಂಕಕ್ಕೆ ಕಾರಣವಾಗಿದೆ. ರೋಗಿಗೆ, ಅವರ ಕುಟುಂಬಕ್ಕೆ ಹಾಗೂ ಸಮಾಜದ ಪಾಲಿಗೆ ಅತಿದೊಡ್ಡ ಆರ್ಥಿಕ, ಸಾಮಾಜಿಕ ಹಾಗೂ ಮಾನಸಿಕ ಹೊರೆಯಾಗಿದೆ. ಸ್ಟ್ರಾಂಡ್ನಿಂದ ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಹಚ್ಚುವ ಪರೀಕ್ಷೆ ಮಾಡಲಿದ್ದು, ಹೀಗೆ ಮಾಡುವುದರಿಂದ ಪರಿವರ್ತನೆ ತರುವ ಆರೋಗ್ಯ ರಕ್ಷಣೆ ಸಲ್ಯೂಷನ್ ಒದಗಿಸುವ ನಮ್ಮ ದೃಷ್ಟಿಕೋನಕ್ಕೆ ಮಾದರಿಯಾಗಿ-ನಿದರ್ಶನವಾಗಿದೆ ಎಂದು ಇಶಾ ಅಂಬಾನಿ ಪಿರಾಮಲ್ ಹೇಳಿದ್ದಾರೆ.
ಮಾಜಿ ಸಚಿವ, ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಚಿಕೂನ್ ಗುನ್ಯಾದಲ್ಲಿ ಕಾಣಿಸಿಕೊಂಡ ಹೊಸ ರೂಪದ ಜ್ವರದಿಂದ ಸುರೇಶ್ ಕುಮಾರ್ ಬಳಲುತ್ತಿದ್ದರು ಎನ್ನಲಾಗಿದೆ.
LK Advani Health Update: ಜೂನ್ ತಿಂಗಳಿನಲ್ಲಿ ಎಲ್.ಕೆ.ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27ರಂದು ಅವರನ್ನು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಲ್ಲಿ Urology, ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞರು ಅಡ್ವಾಣಿಯವರ ಸಮಗ್ರ ಆರೋಗ್ಯವನ್ನು ಪರೀಕ್ಷಿಸಿದ್ದರು.
Stock Market Updates: ಬುಧವಾರದ ದಿನದ ವಹಿವಾಟಿನ ಅಂತ್ಯಕ್ಕೆ SENSEX ಬರೋಬ್ಬರಿ 790.34 ಪಾಯಿಂಟ್ಸ್ (1.08%) ಕುಸಿತ ಕಂಡು 72,304.88ಕ್ಕೆ ತಲುಪಿದರೆ, NIFTY 50 247.20 ಪಾಯಿಂಟ್ಸ್ ಕಳೆದುಕೊಂಡು 21,951.15(1.11%)ಕ್ಕೆ ಕುಸಿತ ಕಂಡಿದೆ.
ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗುತ್ತಂತೆ ಹೀಗಾಗಿ ಜನರು ಕೊಂಚ ಎಚ್ಚರದಿಂದ ಇರಬೇಕು ಎಂದು ಅಪೋಲೋ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಡಿ.ಮಂಜುನಾಥ್ ಚಳಿಗಾಲ ಹಿನ್ನೆಲೆ ಜನರಿಗೆ ಸಲಹೆ ನೀಡಿದ್ದಾರೆ.
ಜಯಲಲಿತಾ ಆಸ್ಪತ್ರೆಗೆ ದಾಖಲಾಗಿ ಅವರ ಮರಣದ ನಂತರವೂ ಸಹಿತ ಒಂದಿಲ್ಲೊಂದು ಥಿಯರಿಗಳು ಈಗ ಅವರ ಸಾವಿನ ಹಿಂದೆ ಸುತ್ತುತ್ತಲೇ ಇವೆ.ಈಗ ಅಂತಹದ್ದೇ ಮಾದರಿಯಲ್ಲಿ ಈಗ ಮತ್ತೊಂದು ಟ್ವಿಸ್ಟ್ ದೊರತಿದೆ.ಹಾಗಾದರೆ ಏನಪ್ಪಾ ಅಂತೀರಾ ಈ ಟ್ವಿಸ್ಟ್ ಇಲ್ಲಿದೆ ನೋಡಿ ಫುಲ್ ರೀಪೋರ್ಟ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.