Israel-Hamas War latest update : ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಬಾಧಿತರಾದ ಪ್ಯಾಲೆಸ್ಟೈನ್ ನಾಗರಿಕರಿಗೆ ಭಾರತ ನೆರವಿಗೆ ನಿಂತಿದೆ. 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳ ಪ್ಯಾಲೆಸ್ತೀನ್ಗೆ ಕಳುಹಿಸಿದೆ.
Russia-Ukraine Tension - ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ.
ಓಮಿಕ್ರಾನ್ ಭಿನ್ನ ಭಯದ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಆಫ್ರಿಕನ್ ರಾಷ್ಟ್ರಗಳಿಂದ ವಿಮಾನಗಳ ಮೇಲೆ ನಿರ್ಬಂಧಗಳನ್ನು ಹೇರುತ್ತಿರುವ ಮಧ್ಯೆ, ಸರ್ಕಾರವು ಯಾವುದೇ ವಿಮಾನಗಳನ್ನು ನಿಷೇಧಿಸಿಲ್ಲ ಆದರೆ ಕಣ್ಗಾವಲು ಮತ್ತು ಪ್ರೋಟೋಕಾಲ್ಗಳನ್ನು ಹೆಚ್ಚಿಸಿದೆ ಎಂದು ಹೇಳಿದೆ.
India On Afghanistan Crisis - ಈ ಕುರಿತು ಹೇಳಿಕೆ ನೀಡದಿರುವ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಅಫ್ಘಾನಿಸ್ತಾನದಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಪರಿಸ್ಥಿತಿಯನ್ನು ಕಾಲಕಾಲಕ್ಕೆ ಗಮನಿಸಲಾಗುತ್ತಿದ್ದು, ಅಲ್ಲಿನ ನಾಗರಿಕರ ಸುರಕ್ಷತೆಗಾಗಿ ಸರ್ಕಾರವು ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಗುತ್ತಿದೆ ಎಂದು ಹೇಳಿದ್ದಾರೆ. ಈ ಸೂಚನೆಯು ಅಫ್ಘಾನಿಸ್ತಾನದಿಂದ ಭಾರತಕ್ಕೆ ತಕ್ಷಣವೇ ಹಿಂದಿರುಗುವ ಕರೆಯನ್ನು ಸಹ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.