Army Chief: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೇಫ್ಟನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಮನೋಜ್ ಮುಕುಂದ್ ನರವಣೆ ಅವರು ಆ ಸ್ಥಾನವನ್ನು ಅಲಂಕರಿಸಿದ್ದಾರೆ ಮತ್ತು ಈ ತಿಂಗಳಾಂತ್ಯದಲ್ಲಿ ಅವರು ನಿವೃತ್ತಿಯನ್ನು ಹೊಂದಲಿದ್ದಾರೆ.
Russia-Ukraine Tension - ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಭಾರತಕ್ಕೆ ದೊಡ್ಡ ಪಾಠವೆಂದರೆ ಭವಿಷ್ಯದ ಯುದ್ಧಗಳನ್ನು ಸ್ವದೇಶಿ ಶಸ್ತ್ರಾಸ್ತ್ರಗಳೊಂದಿಗೆ ಹೋರಾಡಲು ನಾವು ಸಿದ್ಧರಾಗಿರಬೇಕು ಎಂದು ಸೇನಾ ಮುಖ್ಯಸ್ಥ (Army Chief) ಜನರಲ್ ಮನೋಜ್ ಮುಕುಂದ್ ನರವಣೆ (MM Naravane) ಮಂಗಳವಾರ ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕ್ ಗಡಿಯ ಕುರಿತು ಗಂಭೀರವಾಗಿ ಹೇಳಿಕೆ ನೀಡಿರುವ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, LoC ಬಳಿ ಯಾವುದೇ ಸಂದರ್ಭದಲ್ಲಿ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಹೆಚ್ಚಿದ್ದು, ಭಾರತೀಯ ಸೇನೆ ಯಾವುದೇ ಪರಿಸ್ಥಿಯಲ್ಲೂ ಕೂಡ ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಿರಬೇಕು ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಈಗ ಸರ್ಕಾರದ ಮುಂದಿನ ಹಂತವೆಂದರೆ ಪಿಒಕೆ ಅನ್ನು ಭಾರತದ ಅಡಿಯಲ್ಲಿ ತರುವುದು ಎಂಬ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಹೇಳಿಕೆಗೆ ಜನರಲ್ ಬಿಪಿನ್ ರಾವತ್ ಪ್ರತಿಕ್ರಿಯಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿರುವುದನ್ನು ಅಂತರರಾಷ್ಟ್ರೀಕರಿಸುವಲ್ಲಿ ವಿಫಲವಾದ ನಂತರ ಪಾಕಿಸ್ತಾನವು ಉದ್ವಿಗ್ನತೆಯನ್ನು ಹೆಚ್ಚಿಸಲು ಭಾರತದೊಂದಿಗೆ ಯುದ್ಧಕ್ಕೆ ಇಳಿಯುವ ಇಂಗಿತ ವ್ಯಕ್ತಪಡಿಸಿದೆ. ಭಾರತ ಕಾಶ್ಮೀರದಲ್ಲಿ ದೌರ್ಜನ್ಯ ಎಸಗುತ್ತಿದೆ ಮತ್ತು ಕಣಿವೆಯಲ್ಲಿ ಹಿಂದುತ್ವವನ್ನು ವಿಧಿಸಲು ಪ್ರಯತ್ನಿಸುತ್ತಿದೆ ಎಂದು ಪಾಕಿಸ್ತಾನ ಸೇನೆಯ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಶುಕ್ರವಾರ ಹೇಳಿದ್ದಾರೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ, ಸೇನಾ ಮುಖ್ಯಸ್ಥರು ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರವಾಸದ ಸಮಯದಲ್ಲಿ ಅವರು ಶ್ರೀನಗರದಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಕಾಶ್ಮೀರ ಕಣಿವೆಯ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.