ತುಮಕೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ ಕಳ್ಳಸಾಗಣೆ ಜಾಲ. ಇಡೀ ಜಿಲ್ಲೆಯಾದ್ಯಂತ ಈ ಜಾಲ ಹಬ್ಬಿರುವ ಅಂಶ ಬೆಳಕಿಗೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಎಫ್ಐಆರ್ ದಾಖಲು.
Son kills mother : ಮಗನೇ ತಾಯಿಯನ್ನು ಕೊಲೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಹರಿಬಿಟ್ಟಿರುವ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ. ಮಾನಸಿಕ ಅಸ್ವಸ್ಥ ತಾಯಿಯೊಂದಿಗೆ ಜಗಳವಾಡಿ ಆಕ್ರೋಶಗೊಂಡ ಪಾಪಿ ಪುತ್ರ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ..
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
NEET ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಂಡಿದೆ.. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸ್ತಿರೋ ಸಿಬಿಐ ಮೊದಲ ಬಾರಿಗೆ ಓರ್ವ ಆರೋಪಿಯನ್ನು ಬಂಧಿಸಿದೆ. ಮನೀಶ್ ಪ್ರಕಾಶ್ ಬಂಧಿತ ಆರೋಪಿ.
ರಾಧಾಕೃಷ್ಣ ಪಿಳ್ಳೈ ಅವರು ಶಾಲೆಯಿಂದ ಮನೆಗೆ ಬಸ್ನಲ್ಲಿ ಹಿಂದಿರುಗುತ್ತಿದ್ದ 17 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ನಂತರ ಮಗು ಜಂಕ್ಷನ್ನಲ್ಲಿ ಬಸ್ನಿಂದ ಇಳಿದು ತಾಯಿಗೆ ತಿಳಿಸಿದೆ... ಆಗ .. ಮುಂದೆನಾಯ್ತು..
darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
Notice to Comedy Actor Chikkanna: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿದ್ದಾರೆ.. ತನಿಖೆ ವೇಳೆ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..
North Goa farm house blast news : ಉತ್ತರ ಗೋವಾದ ಅನ್ಸೋಲೆಮ್ ಗ್ರಾಮದ ಖಾಸಗಿ ತೋಟದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆದ್ರೆ ಈ ತಾಯಿ ಮಗನಿಗೆ ಕಳ್ಳತನ ಮಾಡೋದನ್ನ ಹೇಳಿಕೊಡ್ತಿದ್ಳು .ಅಪ್ರಾಪ್ತ ಹುಡುಗನಿಗೆ ಸುಲಿಗೆ ಮಾಡಲು ಮುಂದೆ ಬಿಡ್ತಿದ್ದ ಹೆತ್ತಮ್ಮ. ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತಾಯಿ ಮಗನ ಬಂಧನ.
ಸೋಷಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಬಂಧನ. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್.ಬ್ಯಾಡರ ಹಳ್ಳಿ ಪೊಲೀಸರಿಂದ ಸೋನು ಶ್ರೀನಿವಾಸ್ ಗೌಡ ಅರೆಸ್ಟ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.