ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
ಮಹಿಳೆ ಮತ್ತು ಆಕೆಯ ಸ್ನೇಹಿತನ ನೆರವಿಗೆ ಧಾವಿಸಿದ ದಾರಿಹೋಕರು ನಾಲ್ವರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಉಳಿದ ಮೂವರನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲಾಗಿದೆ.
Crime News: ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.
ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚಕ್ಕೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ ಬೆಂಗಳೂರಿನಿಂದ ಇತರೆಡೆಗೆ ತೆರಳಲು ಆರೋಪಿಗಳು ಸಿದ್ಧರಾಗಿದ್ದರು ಎನ್ನಲಾಗಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು.
ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದ ಜಮೀನೊಂದರಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.